ಬಸ್ರೂರು: ಇನ್ನೂ ಉದ್ಘಾಟನೆಯಾಗದ ಹಟ್ಟಿಕುದ್ರು ಸೇತುವೆ

ಪ್ರಸ್ತುತ ಸೇತುವೆಯ ಮೇಲೆ ವಾಹನಗಳು ಸರಾಗವಾಗಿ ಚಲಿಸುತ್ತವೆ

Team Udayavani, Jan 17, 2023, 4:25 PM IST

ಬಸ್ರೂರು: ಇನ್ನೂ ಉದ್ಘಾಟನೆಯಾಗದ ಹಟ್ಟಿಕುದ್ರು ಸೇತುವೆ

ಬಸ್ರೂರು: ಸರಿ ಸುಮಾರು 7 ದಶಕಗಳ ಬೇಡಿಕೆಯಾಗಿದ್ದ ಹಟ್ಟಿಕುದ್ರು ಸೇತುವೆ ಕಾಮಗಾರಿ ಪೂರ್ಣಗೊಂಡು ಹಲವು ಸಮಯಗಳೇ ಕಳೆದರೂ, ಇನ್ನೂ ಸೇತುವೆ ಉದ್ಘಾಟನೆಗೆ ಮಾತ್ರ ಕಾಲ ಕೂಡಿ ಬಂದಂತಿಲ್ಲ. ಮಾಜಿ ಸಭಾಪತಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿಯವರ ಶಿಫಾರಸಿನ ಮೇರೆಗೆ 14.59 ಕೋ.ರೂ. ಮಂಜೂರಾಗಿ, ಕಾಮಗಾರಿಯೂ ಪೂರ್ಣಗೊಂಡಿದೆ.

320 ಮೀ. ಉದ್ದದ 18 ಪಿಲ್ಲರ್‌ಗಳು ಹಾಗೂ ಎರಡೂ ಕಡೆ ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಸೇತುವೆಯ ಮೇಲ್ಭಾಗದ ಕಾಮಗಾರಿಯೂ ಈಗ ಮುಗಿದಿದೆ. ಆದರೆ ಸ್ಥಳೀಯರ ಕೆಲವೊಂದು ಸಣ್ಣ ಬೇಡಿಕೆಗಳು ಮಾತ್ರ ಉಳಿದುಕೊಂಡಿದೆ.

ಪ್ರಸ್ತುತ ಸೇತುವೆಯ ಮೇಲೆ ವಾಹನಗಳು ಸರಾಗವಾಗಿ ಚಲಿಸುತ್ತವೆ. ಹಟ್ಟಿಕುದ್ರು ದ್ವೀಪವಾಸಿಗಳ ಹಲವು ವರ್ಷಗಳ ಕನಸು ನನಸಾದ ಕಾರಣ ಈ ಸೇತುವೆಯನ್ನು ಉದ್ಘಾಟಿಸಬೇಕೆಂಬ ಮಾತುಗಳು ಕೇಳಿ ಬರುತ್ತಿತ್ತು. ಬಸ್ರೂರು ಮಂಡಿಕೇರಿಯ ತುದಿಯಲ್ಲಿ ಸ್ವಲ್ಪ ಜಾಗದಲ್ಲಿ ಮಣ್ಣನ್ನು ತುಂಬಿಸುವ ಮತ್ತಿತರ ಸಣ್ಣ ಪುಟ್ಟ ಕಾರ್ಯಗಳಷ್ಟೆ ನಡೆಯಬೇಕಾಗಿದೆ. ಇವೆಲ್ಲದರ ನಡುವೆ ಹಟ್ಟಿಕುದ್ರು ಸೇತುವೆಯ ಉದ್ಘಾಟನೆ ಯಾವಾಗ? ಎಂಬ ಪ್ರಶ್ನೆಗೆ ಯಾರಿಂದಲೂ ಉತ್ತರ ಸಿಗುತ್ತಿಲ್ಲ.

ಶೀಘ್ರದಲ್ಲಿ ಉದ್ಘಾಟನೆ
ಕೆಲವೊಂದು ಸಣ್ಣ- ಪುಟ್ಟ ಕಾರ್ಯಗಳು ಬಾಕಿಯಿದ್ದು ಆದಷ್ಟು ಶೀಘ್ರ ಹಟ್ಟಿಕುದ್ರು ಸೇತುವೆಯ ಉದ್ಘಾಟನೆಯನ್ನು ನೆರವೇರಿಸಲಾಗುವುದು.
ಬಿ. ರಾಮ್‌ ಕಿಶನ್‌ ಹೆಗ್ಡೆ,
ತಾ.ಪಂ. ಮಾಜಿ ಉಪಾಧ್ಯಕ್ಷ

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.