ಎಂಎಸ್ಸಿ ಭೌತಶಾಸ್ತ್ರದ ಫಲಿತಾಂಶ ವಿಳಂಬ: ಪಿಎಚ್‌ಡಿ ಸಹಿತ ಉನ್ನತ ಶಿಕ್ಷಣಕ್ಕೆ ಅಡ್ಡಿ

Team Udayavani, Jan 18, 2023, 7:55 AM IST

mangalore-universityಎಂಎಸ್ಸಿ ಭೌತಶಾಸ್ತ್ರದ ಫಲಿತಾಂಶ ವಿಳಂಬ: ಪಿಎಚ್‌ಡಿ ಸಹಿತ ಉನ್ನತ ಶಿಕ್ಷಣಕ್ಕೆ ಅಡ್ಡಿ

ಪುತ್ತೂರು: ಪರೀಕ್ಷೆ ಬರೆದು ನಾಲ್ಕು ತಿಂಗಳು ಕಳೆದರೂ ಮಂಗಳೂರು ವಿಶ್ವವಿದ್ಯಾನಿಲಯದ ಎಂಎಸ್ಸಿ ಭೌತಶಾಸ್ತ್ರ ವಿಭಾಗದ ನಾಲ್ಕನೇ ಸೆಮಿಸ್ಟರ್‌ನ ಫಲಿತಾಂಶ ಮಾತ್ರ ಪ್ರಕಟವಾಗಿಲ್ಲ.

ಪದವಿ ವಿಭಾಗದಲ್ಲಿ ಪರೀಕ್ಷೆ ಆಗಿ ಹಲವು ತಿಂಗಳು ಕಳೆದರೂ ಫ‌ಲಿತಾಂಶ ವಿಳಂಬದಿಂದ ಸುದ್ದಿಯಲ್ಲಿರುವ ಮಂಗಳೂರು ವಿ.ವಿ.ಯು ಸ್ನಾತಕೋತ್ತರ ವಿಭಾಗದಲ್ಲಿಯೂ ಈ ಸಮಸ್ಯೆ ಯಿಂದ ಹೊರತಾಗಿಲ್ಲ. ಉಳಿದ ವಿಷಯಗಳ ಫ‌ಲಿತಾಂಶ ಪ್ರಕಟವಾಗಿದ್ದು, ಭೌತಶಾಸ್ತ್ರ ವಿದ್ಯಾರ್ಥಿಗಳು ಮಾತ್ರ ಸಮಸ್ಯೆಗೆ ಸಿಲುಕಿದ್ದಾರೆ.

ಅಂತಿಮ ಸೆಮಿಸ್ಟರ್‌
ಸ್ನಾತಕೋತ್ತರ ವಿಭಾಗವು 2 ವರ್ಷಗಳಲ್ಲಿ ತಲಾ 2ರಂತೆ ಒಟ್ಟು 4 ಸೆಮಿಸ್ಟರ್‌ಗಳನ್ನು ಒಳಗೊಂಡಿದೆ. ಎಂಎಂಸ್ಸಿ ಭೌತಶಾಸ್ತ್ರದ 4ನೇ ಸೆಮಿಸ್ಟರ್‌ ಪರೀಕ್ಷೆಯು 2022ರ ಸೆಪ್ಟಂಬರ್‌ನಲ್ಲಿ ನಡೆದಿತ್ತು. ಅಂತಿಮ ಹಂತದ ಪರೀಕ್ಷೆ ಇದಾಗಿದ್ದು, ಬಳಿಕ ಮುಂದಿನ ಶಿಕ್ಷಣ/ ಉದ್ಯೋಗದತ್ತ ತೆರಳಲು ಸಾಧ್ಯವಾಗುತ್ತದೆ. ಆದರೆ ಪರೀಕ್ಷೆ ಬರೆದು ನಾಲ್ಕು ತಿಂಗಳು ಕಳೆದರೂ ಫಲಿತಾಂಶ ಬಂದಿಲ್ಲ.

ಪಿಎಚ್‌ಡಿಗೆ ಸಮಸ್ಯೆ
ಫಲಿತಾಂಶ ಬಾರದೆ ಹೊರ ಜಿಲ್ಲೆ, ರಾಜ್ಯಗಳಲ್ಲಿನ ವಿ.ವಿ., ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌ಡಿ ಅಧ್ಯಯನಕ್ಕೆ ಸೇರ್ಪಡೆಗೊಳ್ಳಲು ಸಾಧ್ಯವಾಗುತ್ತಿಲ್ಲ. ಸೇರ್ಪಡೆಗೆ ಫಲಿತಾಂಶದ ಅಂಕಪಟ್ಟಿ ಸಿಗದಿದ್ದರೂ ಕನಿಷ್ಠ ಆನ್‌ಲೈನ್‌ ಪ್ರತಿಯನ್ನಾದರೂ ಲಗತ್ತಿಸಬೇಕಿದೆ. ರಾಜ್ಯ ಅಥವಾ ಹೊರ ರಾಜ್ಯದ ಬೇರೆ-ಬೇರೆ ವಿ.ವಿ.ಗಳಲ್ಲಿ ಈಗಾಗಲೇ ಫಲಿತಾಂಶ ಪ್ರಕಟವಾಗಿರುವುದರಿಂದ ಅಲ್ಲಿನ ವಿದ್ಯಾರ್ಥಿಗಳು ಅಧ್ಯಯನಕ್ಕೆ ಸಂಬಂಧಿಸಿ ತಮ್ಮ ಇಚ್ಛಿತ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಮಂಗಳೂರು ವಿ.ವಿ. ವಿದ್ಯಾರ್ಥಿಗಳಿಗೆ ಈ ಅವಕಾಶ ಇಲ್ಲವಾಗಿದೆ. ಈಗಾಗಲೇ ನೆಟ್‌ ಎಕ್ಸಾಮ್‌ ಕ್ಲಿಯರ್‌ ಆದವರಿಗೂ ಕೂಡ ಸೆಮಿಸ್ಟರ್‌ನ ಅಂಕಪಟ್ಟಿ ಇಲ್ಲದ ಕಾರಣ ಸೇರ್ಪಡೆಗೆ ಅವಕಾಶ ಸಿಗುತಿಲ್ಲ. ಈ ತಿಂಗಳ ಒಳಗೆ ಫಲಿತಾಂಶ ಬಾರದಿದ್ದರೆ ಈ ವರ್ಷದ ಉತ್ತಮ ಅವಕಾಶಗಳು ಕೈ ತಪ್ಪಲಿದೆ ಅನ್ನುವುದು ವಿದ್ಯಾರ್ಥಿಗಳ ಅಳಲು. ಇದೇ ರೀತಿ ರಸಾಯನಶಾಸ್ತ್ರ ಮೊದಲ ಸೆಮಿಸ್ಟರ್‌ ಮತ್ತು ಭೌತಶಾಸ್ತ್ರ ಎರಡನೇ ಸೆಮಿಸ್ಟರ್‌ನ ಫ‌ಲಿತಾಂಶ ಕೂಡ ಬಂದಿಲ್ಲ.

ಸ್ಪಂದಿಸದ ಸಹಾಯವಾಣಿ
ಫಲಿತಾಂಶ ವಿಳಂಬದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ವಿ.ವಿ. ಸಹಾಯವಾಣಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ ಎನ್ನುವುದು ವಿದ್ಯಾರ್ಥಿಗಳ ಆರೋಪ. ಉನ್ನತ ಶಿಕ್ಷಣಕ್ಕಾಗಿ ಫಲಿತಾಂಶದ ಆವಶ್ಯಕತೆ ಇದ್ದರೂ ವಿ.ವಿ. ಮಾತ್ರ ನಿರ್ಲಕ್ಷ್ಯ ತೋರುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಮೂರನೇ ವೌಲ್ಯಮಾಪನಕ್ಕೆ ಬಂದಿರುವ ಕಾರಣ ಅದನ್ನು ನಾವು ಬಾಹ್ಯ ಪರೀಕ್ಷಕರಿಂದ ಮಾಡಿಸಬೇಕು. ಆ ಕಾರಣಕ್ಕೆ ಫ‌ಲಿತಾಂಶ ವಿಳಂಬವಾಗಿದೆ. ಅದಾಗ್ಯೂ ಈಗಾಗಲೇ ಒಂದು ಡೆಡ್‌ಲೈನ್‌ ನೀಡಿದ್ದೇವೆ. 41ನೇ ಘಟಿಕೋತ್ಸವಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಆಗುವ ಹಾಗೆ ಫಲಿತಾಂಶ ಘೋಷಣೆ ಮಾಡುತ್ತೇವೆ.
– ಪಿ.ಎಲ್‌. ಧರ್ಮ, ಪರೀಕ್ಷಾಂಗ ಕುಲಸಚಿವರು, ಮಂಗಳೂರು ವಿ.ವಿ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.