ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ: ಪರಾರಿಯಾದ ಮೂವರಿಗೆ ಶೋಧ


Team Udayavani, Jan 19, 2023, 5:44 PM IST

ಮಾನಸಿ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ: ಪರಾರಿಯಾದ ಮೂವರಿಗೆ ಶೋಧ

ವಿಜಯಪುರ: ಇಂಡಿ ತಾಲೂಕಿನ‌ ಮಾನಸಿಕ ಅಸ್ವಸ್ಥ ಓರ್ವ ಯುವತಿಯನ್ನು‌ ನಗರದಲ್ಲಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.

ಜ. 17 ರಂದು ತಡರಾತ್ರಿ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಪುಸಲಾಯಿಸಿ, ಬೆದರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂದು ದೂರಲಾಗಿದೆ.

ಯುವತಿಯನ್ನು ಪುಸಲಾಯಿಸಿ, ಬಳಿಕ‌ ಬೆದರಿಸಿ ಓರ್ವ ಯುವಕ ಅತ್ಯಾಚಾರ ನಡೆಸಿದ್ದಾನೆ. ಯುವಕ ನಡೆಸಿರುವ ದುಷ್ಕೃತ್ಯಕ್ಕೆ ಆತನ ಇಬ್ಬರು ಸ್ನೆರಹಿತರು ಸಹಕಾರ ನೀಡಿದ್ದಾಗಿ ದೂರಲಾಗಿದೆ.

ಅತ್ಯಾಚಾರದ ಬಳಿಕ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು. ಜ.18 ರಂದು ಬೆಳಿಗ್ಗೆ ನರುಳುತ್ತಿದ್ದ ಯುವತಿಯನ್ನು ಕಂಡ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಆಗಮಿಸಿದ ವಿಜಯಪುರ ಮಹಿಳಾ ಪೊಲೀಸ್ ಠಾಣೆ ಸಿಪಿಐ ರಾಯಗೊಂಡ ಜನಾರ, ಪರಿಶೀಲನೆ ನಡೆಸಿದ್ದು, ಸಂತ್ರಸ್ತ ಯುವತಿಯಿಂದ ಮಾಹಿತಿ ಪಡೆಯುತ್ತಿದ್ದಾರೆ.

ಬಳಿಕ ತನ್ನ ಮೇಲೆ‌ ಓರ್ವನಿಂದ ಅತ್ಯಾಚಾರ ನಡೆದಿರುವ ಹಾಗೂ ಇದಕ್ಕೆ ಇಬ್ಬರು ಯುವಕರು ಸಹಕಾರ ನೀಡಿದ್ದಾಗಿ ಮಾಹಿತಿ‌ ನೀಡಿದ್ದಾಳೆ. ಬಳಲಿಕೆಯಲ್ಲಿದ್ದ ಯುವತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ. ಇದೀಗ ಸಂತ್ರಸ್ತ ಯುವತಿಗೆ ಸರ್ಕಾರಿ ಸ್ವಾಮ್ಯದ ಸ್ವಾದಾರ ಕೇಂದ್ರದಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಿದ್ದಾರೆ.

ಘಟನೆಯ ಬಳಿಕ‌ ತಲೆ ಮರೆಸಿಕೊಂಡಿರುವ ಮೂವರು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಯುವತಿ, ಮಾನಸಿಕ ಅಸ್ವಸ್ಥಳಂತೆ ಕಂಡು ಬಂದಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಮನೆ ಮೇಲೆ ಇಡಿ ದಾಳಿ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.