ಈ ತರ ಅಂಜಲ್ ಮೀನಿನ ತವಾ ಫ್ರೈ ನೀವು ತಿಂದಿದ್ದೀರಾ ?

ಶ್ರೀರಾಮ್ ನಾಯಕ್, Jan 20, 2023, 6:19 PM IST

ಈ ತರ ಅಂಜಲ್ ಮೀನಿನ ತವಾ ಫ್ರೈ ನೀವು ತಿಂದಿದ್ದೀರಾ ?

ಮೀನು ಮಾಂಸಹಾರಿಗಳಿಗೆ ತುಂಬಾ ಪ್ರಿಯ ಆಹಾರ ಅದರಲ್ಲೂ ಕರಾವಳಿ ತೀರದವರಿಗೆ ಅಂತೂ ಮೀನು ಕಂಡರೆ ಪಂಚಪ್ರಾಣ. ಮೀನು ತುಂಬಾ ಆರೋಗ್ಯಕರ ಆಹಾರ. ಮೀನಿನಲ್ಲಿ ವಿಟಮಿನ್ ಎ, ವಿಟಮಿನ್ ಡಿ, ಕ್ಯಾಲ್ಸಿಯಂ, ಪ್ರೋಟೀನ್, ಕಬ್ಬಿಣಾಂಶ, ಮೆಗ್ನಿಶಿಯಂ ಹಾಗೂ ಪೊಟಾಶಿಯಂನಂತಹ ಖನಿಜಾಂಶಗಳಿರುತ್ತದೆ.

ಒಂದೊಂದು ಮೀನು ತನ್ನದೇ ಆದ ವಿಶಿಷ್ಟ ರುಚಿಯನ್ನು ಹೊಂದಿರುತ್ತದೆ. ಅದರಲ್ಲಿ ಅಂಜಲ್ ಫಿಶ್ ಹೆಸರು ಕೇಳಿದರೆ ಸಾಕು ಮೀನು ಪ್ರಿಯರ ಬಾಯಲ್ಲಿ ನೀರೂರಿಸುವುದು ಸಹಜ.

ಅಂಜಲ್ ಮೀನಿನ ವಿಶೇಷತೆಯೆಂದರೆ ಇದು ರುಚಿಯ ಜೊತೆಗೆ ಮುಳ್ಳು ಕಡಿಮೆ ಇರುವುದರಿಂದ ಮಕ್ಕಳು ಸಹ ಇಷ್ಟಪಡುತ್ತಾರೆ.

ಈ ಮೀನಿನಿಂದ ಸಾರು ಮಾಡುವ ಬದಲು ಫ್ರೈ ಮಾಡಿ ತಿಂದರೆ ಅದರ ಮಜಾವೇ ಬೇರೆ ಯಾಕೆಂದರೆ ಅದರಿಂದ ಮಾಡುವ ತವಾ ಫ್ರೈ ಬಲು ರುಚಿ.

ಹಾಗಾದರೆ ಮತ್ಯಾಕೆ ತಡ ನೀವೂ ಕೂಡಾ ನಿಮ್ಮ ಮನೆಯಲ್ಲಿ ಅಂಜಲ್ ತವಾ ಫ್ರೈ ಮಾಡಿ ನೋಡಿ

ಅಂಜಲ್ ಮೀನಿನ ತವಾ ಫ್ರೈ ಮಾಡುವ ವಿಧಾನವನ್ನು ತಿಳಿಯೋಣ ಬನ್ನಿ….

ಬೇಕಾಗುವ ಸಾಮಗ್ರಿಗಳು
ಅಂಜಲ್‌ ಮೀನು- ಅರ್ಧ ಕೆಜಿ, ಖಾರದ ಪುಡಿ- 3ಚಮಚ,ಅರಿಶಿನ ಪುಡಿ- ಅರ್ಧ ಚಮಚ,ಫಿಶ್ ಮಸಾಲ ಪೌಡರ್-4 ಚಮಚ -ನಿಂಬೆಹಣ್ಣು-1, ಎಣ್ಣೆ ,ರುಚಿಗೆ ತಕ್ಕಷ್ಟು ಉಪ್ಪು

ತಯಾರಿಸುವ ವಿಧಾನ

-ಮೊದಲು ಮೀನನ್ನು ತುಂಡರಿಸಿ ಅರಿಶಿನ, ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ತೊಳೆಯಿರಿ.

– ಒಂದು ತಟ್ಟೆಗೆ ಅರಿಶಿನ, ಉಪ್ಪು, ಖಾರದ ಪುಡಿ,ಫಿಶ್ ಮಸಾಲ ಪೌಡರ್ ಮತ್ತು ನಿಂಬೆ ಹಣ್ಣಿನ ರಸ ಹಾಕಿ ಸರಿಯಾಗಿ ಮಿಕ್ಸ್‌ ಮಾಡಿ ಅದಕ್ಕೆ ಮೀನನ್ನು ಹಾಕಿ ಆ ಪೇಸ್ಟ್‌ ಅನ್ನು ಮೀನಿನ ತುಂಡುಗಳ ಮೇಲೆ ಚೆನ್ನಾಗಿ ಸವರಿ.

-ಈಗ ಮೀನು ಮಸಾಲೆಯನ್ನು ಚೆನ್ನಾಗಿ ಹೀರಿ ಕೊಳ್ಳಲು 1ಗಂಟೆಗಳ ಕಾಲ ಹಾಗೇ ಬಿಡಿ.

-ತವಾ ಬಿಸಿ ಮಾಡಿ ಅದಕ್ಕೆ 3 ಚಮಚ ಎಣ್ಣೆ ಹಾಕಿ ಸಣ್ಣ ಉರಿ ಮಾಡಿ ಮೀನು ಹಾಕಿ 10 ನಿಮಿಷ ಫ್ರೈ ಮಾಡಿ ನಂತರ ಅದರ ಮತ್ತೊಂದು ಬದಿಯನ್ನು ಕೂಡ ಫ್ರೈ ಮಾಡಿದರೆ ಅಂಜಲ್ ಮೀನಿನ ತವಾ ಫ್ರೈ ಸವಿಯಲು ಸಿದ್ಧ.

ಇದನ್ನು ಕೊತ್ತಂಬರಿ ಸೊಪ್ಪು ಮತ್ತು ನಿಂಬೆಹಣ್ಣಿನಿಂದ ಅಲಂಕರಿಸಿ ಸರ್ವ್‌ ಮಾಡಿ.

-ಶ್ರೀರಾಮ ಜಿ.ನಾಯಕ್‌

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.