ಎರಡು ವರ್ಷ ನಿಷೇಧದ ಬಳಿಕ ಫೇಸ್‌ಬುಕ್‌,ಇನ್ಸ್ಟಾಗ್ರಾಮ್‌ ಗೆ ಬರಲಿದ್ದಾರೆ ಡೊನಾಲ್ಡ್ ಟ್ರಂಪ್

Team Udayavani, Jan 26, 2023, 12:06 PM IST

thumb-2

ವಾಷಿಂಗ್ಟನ್:‌ ಪ್ರಚೋದನಕಾರಿ ಪೋಸ್ಟ್‌ ಮಾಡಿದ್ದ ಕಾರಣ ಎರಡು‌ ವರ್ಷಗಳ ಕಾಲ ಬ್ಯಾನ್‌ ಆಗಿದ್ದ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್‌ ಬುಕ್ ಹಾಗೂ ಇನ್ಸ್ಟಾಗ್ರಾಮ್ ಖಾತೆಯನ್ನು ಮರು ಸ್ಥಾಪಿಸಲು ಅವಕಾಶ ಕೊಡುವುದಾಗಿ ಮೆಟಾದ ಜಾಗತಿಕ ವ್ಯವಹಾರಗಳ ಅಧ್ಯಕ್ಷ ನಿಕ್ ಕ್ಲೆಗ್ ಹೇಳಿದ್ದಾರೆ.

ಹೊಸ ಮಾನದಂಡಗಳೊಂದಿಗೆ ಖಾತೆ ತೆರೆಯಲು ಅವಕಾಶ ನೀಡಲಾಗುವುದು. ಒಂದು ವೇಳೆ ಮತ್ತೆ ಪ್ರಚೋದನಕಾರಿಯಾಗಿ ಅಥವಾ ಸಂಸ್ಥೆಯ ನೀತಿಗೆ ವಿರುದ್ಧವಾಗಿ ಕಂಟೆಂಟ್‌, ಪೋಸ್ಟ್‌ ಗಳನ್ನು ಹಾಕಿದರೆ ಎರಡು ವರ್ಷಗಳ ಕಾಲ ಅಮಾನತುಗೊಳ್ಳುವ ಸಾಧ್ಯೆತೆಯಿದೆ ಎಂದು ನಿಕ್ ಕ್ಲೆಗ್ ಹೇಳಿದ್ದಾರೆ.

ಅಮೆರಿಕಾದ ಸಂಸತ್‌ ನಲ್ಲಾದ ದಂಗೆಗೆ ಪ್ರಚೋದನಕಾರಿಯಾಗಿ ಬೆಂಬಲಿಸಿದ ಕಾರಣಕ್ಕೆ ಟ್ರಂಪ್‌ ಅವರ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಖಾತೆಯನ್ನು ಜನವರಿ 2021 ರಂದು ಬ್ಯಾನ್‌ ಮಾಡಲಾಗಿತ್ತು.

ಶೀಘ್ರದಲ್ಲಿ ಖಾತೆ ಮರು ಸ್ಥಾಪನೆ ಆಗಲಿದೆ ಎಂದು ಸಂಸ್ಥೆ ಎಂದಿದೆ.

ಟ್ವಿಟರ್‌ ನಲ್ಲಿ ಟ್ರಂಪ್‌ ಅವರ ಖಾತೆಯನ್ನು ಶಾಶ್ವತವಾಗಿ ಬ್ಯಾನ್‌ ಮಾಡಲಾಗಿದೆ.

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.