ರಾಹುಲ್-ಅಥಿಯಾ ಮದುವೆಗೆ ದುಬಾರಿ ಗಿಫ್ಟ್ ಬಂದಿದ್ದು ನಿಜವೇ? ಇಲ್ಲಿದೆ ಸ್ಪಷ್ಟನೆ

Team Udayavani, Jan 27, 2023, 1:56 PM IST

thumb-3

ಮುಂಬೈ: ಇತ್ತೀಚೆಗೆ ವಿವಾಹವಾದ ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಗೆ ದುಬಾರಿ ರಿಯಲ್ ಎಸ್ಟೇಟ್, ಕಾರುಗಳು ಮತ್ತು ಆಭರಣಗಳು ಉಡುಗೊರೆ ರೂಪದಲ್ಲಿ ಬಂದಿವೆ ಎಂಬ ವರದಿಗಳು ಸುಳ್ಳು ಎಂದು ವಧುವಿನ ಕುಟುಂಬ ಮಾಹಿತಿ ನೀಡಿದೆ.

ಆಥಿಯಾ ತಂದೆ ಸುನೀಲ್ ಶೆಟ್ಟಿ ಅವರ ವಕ್ತಾರರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿದ್ದು, “ದುಬಾರಿ ಉಡುಗೊರೆ ಕುರಿತ ಎಲ್ಲಾ ವರದಿಗಳು ಸಂಪೂರ್ಣವಾಗಿ ಆಧಾರ ರಹಿತವಾಗಿವೆ. ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರಿಗೆ ಬಂದ ಉಡುಗೊರೆಗಳ ಬಗ್ಗೆ ಸುದ್ದಿಗಳು ನಿಜವಲ್ಲ, ಅಂತಹ ತಪ್ಪು ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವ ಮೊದಲು ನಮ್ಮೊಂದಿಗೆ ವಿವರಗಳನ್ನು ಖಚಿತಪಡಿಸಿ” ಎಂದಿದ್ದಾರೆ.

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಜ.23ರಂದು ಸುನಿಲ್ ಶೆಟ್ಟಿ ನಿವಾಸದಲ್ಲಿ ವಿವಾಹವಾದರು. ಈ ವೇಳೆ ನೂತನ ದಂಪತಿಗಳಿಗೆ ಕ್ರಿಕೆಟಿಗರು ಮತ್ತು ಬಾಲಿವುಡ್ ಸೆಲೆಬ್ರಿಟಿಗಳು ಬೆಲೆಬಾಳುವ ಉಡುಗೊರೆಗಳನ್ನು ನೀಡಿದ್ದಾರೆ ಎಂದು ಹಲವಾರು ವರದಿಗಳು ಹೇಳಿವೆ.

ಇದನ್ನೂ ಓದಿ:ಚುನಾವಣೆಗೆ ಮೂರು ತಿಂಗಳು ಇರುವಾಗಲೇ ಆಮಿಷ ಆರಂಭ ; ಜನಪ್ರಿಯ ಯೋಜನೆಗಳ ಬೆನ್ನೇರಿ…

ವರದಿಗಳ ಪ್ರಕಾರ, ಸಲ್ಮಾನ್ ಖಾನ್ ಅವರು ನೂತನ ದಂಪತಿಗೆ ₹ 1.64 ಕೋಟಿ ಮೌಲ್ಯದ ಆಡಿ ಕಾರು ಮತ್ತು ಜಾಕಿ ಶ್ರಾಫ್ ಅವರು ಅಥಿಯಾ ಅವರಿಗೆ 30 ಲಕ್ಷ ರೂ. ಮೌಲ್ಯದ ಚೋಪಾರ್ಡ್ ವಾಚ್ ನೀಡಿದರು. ಅಲ್ಲದೆ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 2 ಕೋಟಿ ರೂ. ಹೆಚ್ಚು ಮೌಲ್ಯದ ಬಿಎಂಡಬ್ಲ್ಯು ಮತ್ತು ಎಂಎಸ್ ಧೋನಿ  80 ಲಕ್ಷ ಮೌಲ್ಯದ ಕವಾಸಕಿ ಬೈಕನ್ನು ಉಡುಗೊರೆಯಾಗಿ ನೀಡಿದ್ದಾರೆ. ನಟ ಅರ್ಜುನ್ ಕಪೂರ್ ಅವರು ಅಥಿಯಾ ಅವರಿಗೆ 1.5 ಕೋಟಿ ರೂ. ಬೆಲೆಯ ವಜ್ರದ ಬ್ರೇಸ್ಲೆಟ್ ನೀಡಿದ್ದಾರೆ ಎಂದು ವರದಿಯಾಗಿದೆ. ಆದರೆ ಇದೆಲ್ಲವನ್ನೂ ಈಗ ವಕ್ತಾರರು ಅಲ್ಲಗಳೆದಿದ್ದಾರೆ.

ಅಲ್ಲದೆ ಅಥಿಯಾ ತಂದೆ ಸುನಿಲ್ ಶೆಟ್ಟಿ ಅವರು ಮುಂಬೈನಲ್ಲಿ 50 ಕೋಟಿ ರೂ ಮೌಲ್ಯದ ಅಪಾರ್ಟ್ ಮೆಂಟ್ ಗಿಫ್ಟ್ ನೀಡಿದ್ದಾರೆ ಎಂದು ವರದಿಯಾಗಿತ್ತು.

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.