ಇನ್‌ಸ್ಟಾಗ್ರಾಂ, ಫೇಸ್ಬುಕ್ ಬ್ಲೂಟಿಕ್‌ಗೂ ಶುಲ್ಕ?

Team Udayavani, Feb 4, 2023, 7:55 AM IST

ಇನ್‌ಸ್ಟಾಗ್ರಾಂ, ಫೇಸ್ಬುಕ್ ಬ್ಲೂಟಿಕ್‌ಗೂ ಶುಲ್ಕ?

ನವದೆಹಲಿ: ಹಣಪಾವತಿಸಿದರೆ ಸಾಮಾನ್ಯ ಟ್ವಿಟರ್‌ ಖಾತೆಗಳಿಗೆ ಬ್ಲೂ ಟಿಕ್‌ ನೀಡುವ ಟ್ವಿಟರ್‌ ಯೋಜನೆ ಬೆನ್ನಲ್ಲೇ, ಮೆಟಾ ಸಂಸ್ಥೆ ಒಡೆತನದ ಇನ್‌ಸ್ಟಾಗ್ರಾಂ ಹಾಗೂ ಫೇಸ್ಬುಕ್ ಕೂಡ ಪಾವತಿ ಬ್ಲೂಟಿಕ್‌ ನೀಡುವ ಬಗ್ಗೆ ಚಿಂತನೆ ನಡೆಸಿವೆ ಎನ್ನಲಾಗಿದೆ.

ಖ್ಯಾತ ಮೊಬೈಲ್‌ ಡೆವಲಪರ್‌ ಹಾಗೂ ರಿವರ್ಸ್‌ ಇಂಜಿನಿಯರ್‌ ಅಲೆಸ್ಸಾಂಡ್ರೋ ಫ‌ಲುಝಿ, ಜಾಲತಾಣದಲ್ಲಿ ಈ ಕುರಿತಾದ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಕೋರ್ಡ್‌ ವರ್ಡಿಂಗ್‌ನಲ್ಲಿ ಫ‌ಲುಝಿ ಈ ವಿಚಾರ ಹಂಚಿಕೊಂಡಿದ್ದಾರೆ. ಫೇಸ್ಬುಕ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಸದ್ಯಕ್ಕೆ ಪಾಪ್ಯುಲರ್‌ ವ್ಯಕ್ತಿಗಳಿಗೆ ಮಾತ್ರ, ಬ್ಲೂ ಬ್ಯಾಡ್ಜ್ ಇರುವ ವೆರಿಫೈಡ್‌ ಅಕೌಂಟ್‌ ನೀಡಲಾಗ್ತಿದ್ದು, ಇನ್ನು ಮುಂದೆ ಟ್ವಿಟರ್‌ನಂತೆಯೇ ಹಣ ಪಾವತಿಸಿದ ಖಾತೆದಾರರಿಗೆ ಬ್ಲೂ ಟಿಕ್‌ ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ಟ್ವಿಟರ್‌, ಬ್ಲೂ ಟಿಕ್‌ ಪಡೆದುಕೊಳ್ಳಲು ತಿಂಗಳಿಗೆ 8 ಡಾಲರ್‌ಗಳನ್ನು ಪಾವತಿಸುವ ಆಯ್ಕೆ ನೀಡಿದೆ.

ಟಾಪ್ ನ್ಯೂಸ್

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

HDD LARGE

Warning!; ತಾಳ್ಮೆ ಪರೀಕ್ಷಿಸಬೇಡ..ಎಲ್ಲಿದ್ದರೂ ಬಾ: ಪ್ರಜ್ವಲ್ ಗೆ ದೇವೇಗೌಡರ ವಾರ್ನಿಂಗ್

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Team India ಮುಖ್ಯ ಕೋಚ್ ಆಫರ್ ತಿರಸ್ಕರಿಸಿದ ರಿಕಿ ಪಾಂಟಿಂಗ್

Team India ಮುಖ್ಯ ಕೋಚ್ ಆಫರ್ ತಿರಸ್ಕರಿಸಿದ ರಿಕಿ ಪಾಂಟಿಂಗ್

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Kannada Cinema; ಮೂಲ ನಂಬಿಕೆ-  ಮೂಢನಂಬಿಕೆಯ ಸುತ್ತ ‘ಕೌಮುದಿ’

Kannada Cinema; ಮೂಲ ನಂಬಿಕೆ-  ಮೂಢನಂಬಿಕೆಯ ಸುತ್ತ ‘ಕೌಮುದಿ’

SMVITM; Crop Disease Web Application Development

SMVITM; ಬೆಳೆ ರೋಗದ ವೆಬ್‌ ಅಪ್ಲಿಕೇಶನ್‌ ಅಭಿವೃದ್ಧಿ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.