ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ


Team Udayavani, Feb 5, 2023, 11:42 AM IST

TDY-6

ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ (79) ಇಂದು ನಿಧನರಾಗಿದ್ದಾರೆ.

ಯುಎಇನಲ್ಲಿರುವ ಅಮೆರಿಕನ್‌ ಆಸ್ಪತ್ರೆಯಲ್ಲಿ ರವಿವಾರ (ಫೆ. 5 ರಂದು) ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ದೀರ್ಘ ಕಾಲದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

2016 ರಿಂದ ಮುಷರಫ್ ದುಬೈನಲ್ಲಿ ವಾಸಿಸುತ್ತಿದ್ದರು. 1999 ರಿಂದ 2008ರ ವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು. 2007ರಲ್ಲಿ ಸಂವಿಧಾನವನ್ನು ಅಮಾನತು ಮಾಡಿದ ಆರೋಪದಲ್ಲಿ ದೇಶದ್ರೋಹ ಪ್ರಕರಣ ಅವರ ಮೇಲಿತ್ತು. ಈ ಸಂಬಂಧ 2019 ರಲ್ಲಿ ಮರಣ ದಂಡನೆಯನ್ನು ವಿಧಿಸಲಾಗಿತ್ತು. ಆ ಬಳಿಕ ಅವರ ಶಿಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಭಾರತದ ವಿರುದ್ಧ ಕಾರ್ಗಿಲ್ ಯುದ್ಧವನ್ನು ಮಾಟಡಿ ಭಾರೀ ಮುಖಭಂಗವನ್ನು  ಅನುಭವಿಸಿದ್ದರು.

ಮುಷರಫ್ ಆಗಸ್ಟ್ 11, 1943 ರಂದು ದೆಹಲಿಯಲ್ಲಿ ಜನಿಸಿದರು ಮತ್ತು ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿದರು. ಮಾಜಿ ಅಧ್ಯಕ್ಷರು ಲಾಹೋರ್‌ನ ಫಾರ್ಮನ್ ಕ್ರಿಶ್ಚಿಯನ್ ಕಾಲೇಜಿನಲ್ಲಿ ಉನ್ನತ ಶಿಕ್ಷಣವನ್ನು ಪಡೆದಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.