ರಾಜಭವನದಲ್ಲಿ ಶ್ರೀಗಂಧದ ಸಸಿ ನೆಟ್ಟ ಪ್ರಧಾನಿ ಮೋದಿ
Team Udayavani, Feb 13, 2023, 4:15 PM IST
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ರಾಜಭವನದ ಮುಂಭಾಗದ ಹುಲ್ಲುಹಾಸಿನಲ್ಲಿ ಶ್ರೀಗಂಧದ ಸಸಿಯನ್ನು ನೆಟ್ಟರು.
ಇದನ್ನೂ ಓದಿ:ಎಲ್ಟಿಟಿಇ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್ ಸತ್ತಿಲ್ಲ… ಆರೋಗ್ಯವಾಗಿದ್ದಾರೆ: ನೆಡುಮಾರನ್
ಈ ಸಂದರ್ಭಧಲ್ಲಿ ರಾಜಭವನದಲ್ಲಿನ ಸಸ್ಯಗಳು, ಜಾತಿಗಳು, ಗುಣಲಕ್ಷಣಗಳು ಮತ್ತು ಬಳಕೆಯ ಕುರಿತು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಧಾನ ಮಂತ್ರಿಯವರಿಗೆ ವಿವರಿಸಿದರು.