ಫೆ. 20: ಬಿಜೆಪಿ ಅಧ್ಯಕ್ಷ ನಡ್ಡಾ ಉಡುಪಿಗೆ


Team Udayavani, Feb 15, 2023, 6:35 AM IST

ಫೆ. 20: ಬಿಜೆಪಿ ಅಧ್ಯಕ್ಷ ನಡ್ಡಾ ಉಡುಪಿಗೆ

ಉಡುಪಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಫೆ.20ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಫೆ. 20ರ ಬೆಳಗ್ಗೆ 10ಕ್ಕೆ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯುವ ಬೂತ್‌ ಸಮಿತಿ ಸಮಾ ವೇಶ, ಮಧ್ಯಾಹ್ನ 2ಕ್ಕೆ ಬೈಂದೂರಿನಲ್ಲಿ ಬೃಹತ್‌ ವಾಹನ ಜಾಥಾ ಹಾಗೂ 2.30ಕ್ಕೆ ಮುಳ್ಳಿಕಟ್ಟೆಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯತಂಡ ಮತ್ತು ಪ್ರಮುಖರ ಸಭೆಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಮಾಹಿತಿ ನೀಡಿದರು.

ಜಿಲ್ಲೆಯ 1,111 ಬೂತ್‌ ಸಮಿತಿಗಳ ತಂಡ ಪೂರ್ಣ ಪ್ರಮಾಣದಲ್ಲಿ ಸಮಾವೇಶದಲ್ಲಿ ಭಾಗ ವಹಿಸಲಿದೆ ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ ಮಾತನಾಡಿ, ರಾ. ಅಧ್ಯಕ್ಷರ ಆಗಮನ ದಿಂದ ಸಂಘಟನ ಶಕ್ತಿಯ ಪ್ರದರ್ಶನಕ್ಕೆ ವೇದಿಕೆಯಾಗಲಿದೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್‌ ಶೆಟ್ಟಿ ಮಾತನಾಡಿ, ಬೂತ್‌ ಸಮಿತಿ ಸಮಾವೇಶದಲ್ಲಿ 15,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಫೆ.16ರಂದು ಕಾಪು, ಕಾರ್ಕಳ, ಫೆ.17ರಂದು ಬೈಂದೂರು, ಕುಂದಾಪುರ, ಉಡುಪಿ ನಗರ, ಉಡುಪಿ ಗ್ರಾಮಾಂತರ ಮಂಡಲಗಳ ಸಭೆ ನಡೆಯಲಿದೆ ಎಂದರು.

ಮಂಗಳೂರು ವಿಭಾಗ ಸಂಘಟನ ಪ್ರಧಾನ ಕಾರ್ಯದರ್ಶಿ ಪ್ರಸಾದ್‌ ಕುಮಾರ್‌, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್‌, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್‌ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್‌.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್‌ ನಾಯ್ಕ ಉಪಸ್ಥಿತರಿದ್ದರು. ಮನೋಹರ್‌ ಎಸ್‌. ಕಲ್ಮಾಡಿ ವಂದಿಸಿ, ಸದಾನಂದ ಉಪ್ಪಿನಕುದ್ರು ನಿರೂಪಿಸಿದರು.

ಟಾಪ್ ನ್ಯೂಸ್

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.