ಅನುದಾನ ಬಳಸಿಯೂ ಪ್ರಮಾಣ ಪತ್ರ ಸಲ್ಲಿಸದ ಕಾಲೇಜುಗಳಿಗೆ ಸಮಸ್ಯೆ!

Team Udayavani, Feb 15, 2023, 6:12 AM IST

ಅನುದಾನ ಬಳಸಿಯೂ ಪ್ರಮಾಣ ಪತ್ರ ಸಲ್ಲಿಸದ ಕಾಲೇಜುಗಳಿಗೆ ಸಮಸ್ಯೆ!

ಉಡುಪಿ: ಪೀಠೊಪಕರಣ, ಪಠ್ಯಪುಸ್ತಕ, ದೂರವಾಣಿ ವೆಚ್ಚ, ನೀರು ಮತ್ತು ವಿದ್ಯುತ್‌ ಬಿಲ್‌ ಸಹಿತ ಕಚೇರಿ ವೆಚ್ಚ ಭರಿಸಲು ಕಾಲೇಜು ಶಿಕ್ಷಣ ಇಲಾಖೆಯಿಂದ ಬಿಡುಗಡೆಯಾಗಿರುವ ಅನುದಾನವನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ನಿರ್ದಿಷ್ಟ ಉದ್ದೇಶಕ್ಕೆ ಬಳಸಿ, ಬಳಕೆ ಪ್ರಮಾಣ ಪತ್ರ ನೀಡಬೇಕು. ಇಲ್ಲವಾದರೆ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ಸುಮಾರು 12 ಸರಕಾರಿ ಪ್ರಥಮ ದರ್ಜೆ ಕಾಲೇಜು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 19 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. 2022-23ನೇ ಸಾಲಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪೀಠೊಪಕರಣ ಹಾಗೂ ಪಠ್ಯಪುಸ್ತಕ ಮತ್ತು ಇತರ ವೆಚ್ಚಕ್ಕಾಗಿ ಉಭಯ ಜಿಲ್ಲೆಯ 8 ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 4,35,870 ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ 3,22,509 ರೂ. ಬಳಕೆಯಾಗಿದ್ದು, 1,13,361 ಕಾಲೇಜಿನ ಖಾತೆಯಲ್ಲೇ ಉಳಿದುಕೊಂಡಿದೆ. ದೂರವಾಣಿ ವೆಚ್ಚಕ್ಕಾಗಿ 6 ಕಾಲೇಜುಗಳಿಗೆ 22,500 ಬಂದಿದ್ದು, ಇದರಲ್ಲಿ ಕೇವಲ 3,882 ರೂ.ಗಳನ್ನು ಬಳಕೆ ಮಾಡಿ, 18,618 ರೂ.ಗಳನ್ನು ತಮ್ಮಲ್ಲೆ ಉಳಿಸಿಕೊಂಡಿವೆ. ನೀರು ಮತ್ತು ವಿದ್ಯುತ್‌ ಬಿಲ್‌ ಪಾವತಿಗೆ 8 ಕಾಲೇಜುಗಳಿಗೆ 67,686 ರೂ. ಬಿಡುಗಡೆಯಾಗಿದ್ದು, 31,170 ರೂ.ಗಳು ಬಳಕೆಯಾಗಿದ್ದು, 36,448 ಹಾಗೆಯೇ ಉಳಿದುಕೊಂಡಿದೆ.

ಅನುದಾನ ಹಿಂದಕ್ಕೆ
ಸರಕಾರದಿಂದ ಬಂದಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಅದೇ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಅದಾಗ್ಯೂ ಅನೇಕ ಕಾಲೇಜುಗಳು ಅನುದಾನ ಬಳಸಿಕೊಳ್ಳದೆ ಖಾತೆಯಲ್ಲೇ ಉಳಿಸಿಕೊಂಡಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಈ ಬಗ್ಗೆ ಸೂಕ್ತ ಮಾಹಿತಿ ನೀಡದೆ ಇದ್ದಲ್ಲಿ ಕಾಲೇಜಿಗೆ ಯಾವುದೇ ಮುನ್ಸೂಚನೆ ನೀಡದೆ ಅನುದಾನದ ಆವಶ್ಯಕತೆ ಇರುವುದಿಲ್ಲ ಎಂದು ಪರಿಗಣಿಸಿ ವಾಪಸ್‌ ಪಡೆಯಲಾಗುತ್ತದೆ. ಮುಂದಿನ ವರ್ಷದಲ್ಲಿ ಇದೇ ಉದ್ದೇಶಕ್ಕೆ ಅನುದಾನ ಪಡೆಯಲು ಸಮಸ್ಯೆಯಾಗಬಹುದು ಎಂದು ಇಲಾಖೆ ನಿರ್ದೇಶನ ನೀಡಿದೆ.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.