ಸಚಿವ ಅಶ್ವತ್ಥನಾರಾಯಣರನ್ನು ಕೂಡಲೇ ಬಂಧಿಸಿ: ಸಲೀಂ ಅಹ್ಮದ್ ಆಗ್ರಹ


Team Udayavani, Feb 16, 2023, 12:44 PM IST

ಸಚಿವ ಅಶ್ವತ್ಥನಾರಾಯಣರನ್ನು ಕೂಡಲೇ ಬಂಧಿಸಿ: ಸಲೀಂ ಅಹ್ಮದ್ ಆಗ್ರಹ

ಹುಬ್ಬಳ್ಳಿ: ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ತಕ್ಷಣ ಬಂಧಿಸಬೇಕು. ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಈ ರೀತಿ ಮಾತನಾಡುತ್ತಿರುವುದು ಅವರ ಪಕ್ಷದ ಹಾಗೂ ವೈಯಕ್ತಿಕ ಬದ್ಧತೆ ಏನೆಂಬುದು ಗೊತ್ತಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಆಕ್ರೋಶ ವ್ಯಕ್ತಪಡಿಸಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ನಂತೆ ಹೊಡೆದು ಹಾಕಬೇಕು ಎಂಬ ಅಶ್ವತ್ಥ ನಾರಾಯಣ ಅವರ ಹೇಳಿಕೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಶಾಂತಿ, ನೆಮ್ಮದಿ ಹಾಗೂ ಸಹ ಬಾಳ್ವೆಯ ವಿಚಾರ ಬಿಟ್ಟು ಬರಿ ಹೊಡಿ-ಬಡಿ ಎನ್ನುವ ಸಂಸ್ಕೃತಿ ಬಿಜೆಪಿ ಅವರದ್ದಾಗಿದೆ. ಬಿಜೆಪಿ ಸರ್ಕಾರದ ಆಯುಷ್ಯ ಇನ್ನೂ 60 ದಿನ ಮಾತ್ರ. ಆದ್ದರಿಂದ ಈ ರೀತಿ ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದರು.

ಸಚಿವ ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಬಾಯಿಗೆ ಬಂದ ಹಾಗೇ ಮಾತನಾಡುತ್ತಿದ್ದಾರೆ. ಶೇ. 40ರಷ್ಟು ಕಮಿಷನ್ ಜೊತೆ ಚುನಾವಣೆ ಮಾಡಲು ಟೆಂಡರ್ ನಲ್ಲಿ ಹಣ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ:“ನಿನ್ನ ಕೆನ್ನೆಗೆ ಬಾರಿಸುತ್ತೇನೆ”-ಮಹಿಳಾ ಪೋಲಿಸ್‌ ಅಧಿಕಾರಿಗೆ ಬಿಜೆಪಿ ಮುಖಂಡನ ಧಮ್ಕಿ

ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ಮುಳಗಿದೆ. ಸರ್ಕಾರ ಅಭಿವೃದ್ಧಿ, ಯುವಕರಿಗೆ ಉದ್ಯೋಗ, ಬಡವರಿಗೆ ಮನೆ ಕೊಡುವುದರ ಬಗ್ಗೆ ಮಾತನಾಡದ ಅವರು, ದ್ವೇಷ ಭಾವನೆ‌ ಸೃಷ್ಟಿಸುವುದರ‌ ಬಗ್ಗೆ ಮಾತನಾಡುತ್ತಿದ್ದಾರೆ. ಜನರನ್ನು ತಪ್ಪುದಾರಿಗೆ ತರುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಜನರು ಪ್ರಬುದ್ಧರಾಗಿದ್ದಾರೆ. ನಾಲ್ಕು ವರ್ಷದ ಆಳ್ವಿಕೆಯಲ್ಲಿ ಸರ್ಕಾರ ಬರೀ ಭ್ರಷ್ಟಾಚಾರ ಮಾಡಿದೆ. ಇದು ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟಾಚಾರದ ಪಾರ್ಟಿಯಾಗಿದೆ ಎಂದು ಹರಿಹಾಯ್ದರು.

ಟಾಪ್ ನ್ಯೂಸ್

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರಮಠದ ಜಗದ್ಗುರು ಶ್ರೀ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

Dhaeawad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

Dharwad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.