ವಿಟ್ಲ: ಸಂಘಟನೆ ವಿರುದ್ಧ ಪ್ರಕರಣ ದಾಖಲು

Team Udayavani, Feb 19, 2023, 5:25 AM IST

ವಿಟ್ಲ: ಸಂಘಟನೆ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಅಡ್ಯನಡ್ಕ ಸಭಾಭವನವೊಂದರಲ್ಲಿ ಸಂಘಟನೆ ಯೊಂದು ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ಮಾಡಿದ್ದಾರೆ ಎಂದು ಹಿಂದೂ ಸಂಘಟನೆ ಆರೋಪಿಸಿದ್ದು, ಹಿಂದೂ ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿದ ಘಟನೆ ಸಂಭವಿಸಿದೆ.

ಶೈಕ್ಷಣಿಕ ಕಾರ್ಯಾಗಾರದಲ್ಲಿ ಮತಪ್ರವಚನ ಮಾಡುತ್ತಿದ್ದಾರೆ ಎಂದು ಭಾಗವಹಿಸಿದ್ದ ಕೆಲವು ವಿದ್ಯಾರ್ಥಿಗಳು ಹಿಂದೂ ಸಂಘಟನೆಗೆ ತಿಳಿಸಿದ್ದರು. ಹಿಂದೂ ಸಂಘಟನೆ ಸ್ಥಳಕ್ಕೆ ತೆರಳಿ, ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿ ಪ್ರಕರಣದ ವಿರುದ್ಧ ವಿಟ್ಲ ಠಾಣೆಗೆ ದೂರು ನೀಡಿದೆ. ಮತ ಪ್ರವಚನ ನಡೆಸಿದೆ ಎನ್ನಲಾದ ಸಂಘಟನೆಯ ವಿರುದ್ಧ ಕೋಮು ಪ್ರಚೋದನೆ ಯತ್ನ ಪ್ರಕರಣ ದಾಖಲಾಗಿದೆ.

ಚಾಲಕ ಆತ್ಮಹತ್ಯೆ
ವಿಟ್ಲ: ವಿಟ್ಲ ಸಮೀಪದ ಕನ್ಯಾನದಲ್ಲಿ ಆಟೋ ಚಾಲಕ ದಿನೇಶ್‌ ಬೈರಿಕಟ್ಟೆ (32) ಶನಿವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಅವಿ ವಾಹಿತರಾಗಿದ್ದರು.

ಕೃಷಿಕ ಆತ್ಮಹತ್ಯೆ
ಪುತ್ತೂರು: ಕೀಟನಾಶಕ ಸೇವಿಸಿ ಕೃಷಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ನೂರು ಗ್ರಾಮದ ಸೇಡಿಯಾಪುವಿನಲ್ಲಿ ಫೆ. 16ರಂದು ನಡೆದಿದೆ.ಸೇಡಿಯಾಪು ದಿ| ಈಶ್ವರ ಗೌಡ ಅವರ ಪುತ್ರ ಜತ್ತಪ್ಪ ಗೌಡ (68) ಆತ್ಮಹತ್ಯೆ ಮಾಡಿಕೊಂಡವರು.

ತೀರಾ ಅನಾರೋಗ್ಯದಿಂದಿದ್ದ ಅವರು ಸಂಜೆ ಮನೆಯಲ್ಲಿ ಕೃಷಿಗೆ ಬಳಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

MUST WATCH

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

ಹೊಸ ಸೇರ್ಪಡೆ

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.