ಹಾಸನ ಟಿಕೆಟ್‌ ವಿಚಾರದಲ್ಲಿ ಗೊಂದಲ ಸೃಷ್ಟಿ : ಎಚ್‌ಡಿಕೆ

Team Udayavani, Feb 27, 2023, 6:55 AM IST

ಹಾಸನ ಟಿಕೆಟ್‌ ವಿಚಾರದಲ್ಲಿ ಗೊಂದಲ ಸೃಷ್ಟಿ : ಎಚ್‌ಡಿಕೆ

ಚಿಕ್ಕಮಗಳೂರು: ಹಾಸನ ಕ್ಷೇತ್ರ ಟಿಕೆಟ್‌ ವಿಚಾರದಲ್ಲಿ ಉಂಟಾಗಿರುವ ಗೊಂದಲದಿಂದ ಬಿಜೆಪಿ ಲಾಭ ಪಡೆದುಕೊಳ್ಳಲು ಮುಂದಾಗಿದೆ. ಇದರಿಂದ ಜೆಡಿಎಸ್‌ಗೆ ಆಘಾತವಾಗಲೂಬಹುದು.

ಈ ವಿಚಾರದ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಭಿಪ್ರಾಯ ಕೇಳಲೇಬೇಕು. ನನ್ನಲ್ಲಿ ಯಾವುದೇ ಗೊಂದಲವಿಲ್ಲ. ಕೆಲವರು ಗೊಂದಲ ಸೃಷ್ಟಿಸಿದ್ದಾರೆಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಕೊಪ್ಪ ತಾಲೂಕು ಹರಂದೂರು ಗ್ರಾಮದಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಾಸನ ಕ್ಷೇತ್ರ ಟಿಕೆಟ್‌ ಗೊಂದಲ ನಿವಾರಣೆ ಮಾಡಿ ಜನರಲ್ಲಿರುವ ತಪ್ಪು ಅಭಿಪ್ರಾಯ ದೂರ ಮಾಡಲು ಸಮಾನಮನಸ್ಕ ಮುಖಂಡರು, ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಪಕ್ಷದ ವರಿಷ್ಠರು ಸಭೆಯನ್ನು ರದ್ದು ಮಾಡಿರುವ ಮಾಹಿತಿ ಸಿಕ್ಕಿದೆ ಎಂದರು.

ಹಾಸನದಲ್ಲಿ ಭವಾನಿಯೇ ಅಭ್ಯರ್ಥಿ ಎಂದು ಅಲ್ಲಿಯ ಜೆಡಿಎಸ್‌ ಮುಖಂಡ ಕರೀ ಗೌಡರು ಹೇಳಿದ್ದಾರೆ. ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ. ಕರೀಗೌಡರು ಯಾವ ಉದ್ದೇಶದಿಂದ ಹಾಗೆ ಹೇಳುತ್ತಿದ್ದಾರೆ ಗೊತ್ತಿಲ್ಲ. ಅಭ್ಯರ್ಥಿ ಯಾರಾಗಬೇಕೆಂಬುದನ್ನು ಕಾರ್ಯಕರ್ತರು ಹೇಳಬೇಕು. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸಭೆ ಕರೆದು ಚರ್ಚಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

13

ʼPushpa-2ʼ ಎರಡನೇ ಹಾಡು ರಿಲೀಸ್:‌ ಕಪಲ್ಸ್‌ ಹಾಡಿಗೆ ಹೆಜ್ಜೆ ಹಾಕಿದ ʼಪುಷ್ಪʼ, ʼಶ್ರೀವಲ್ಲಿʼ

ಮೂತ್ರಕೋಶದ ಕಲ್ಲಿನ ಚಿಕಿತ್ಸೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

15

Accident: ಬೈಕ್-ಕ್ಯಾಂಟರ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಯುವತಿಯ ನಾಲಿಗೆ ಕಟ್

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

15-uv-fusion

UV Fusion: ಒಂದಾನೊಂದು ಕಾಲದ ರಾಜ ರಾಣಿ ಕಥೆ

yadagiri

Yadagiri: ರೈತರ‌ ಬಾಳಲ್ಲಿ ಆಟವಾಡುತ್ತಿರುವ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಆಕ್ರೋಶ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.