ರಾಶಿ ಫಲ: ಆರೋಗ್ಯ ಗಮನಿಸಿ, ನಿರೀಕ್ಷಿತ ಧನಾಗಮನ, ದೂರದ ವ್ಯವಹಾರಗಳಲ್ಲಿ ಪ್ರಗತಿ


Team Udayavani, Mar 2, 2023, 7:28 AM IST

1 thursday

ಮೇಷ: ಅನಿರೀಕ್ಷಿತ ಧನಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ ಚತುರತೆ. ಗುರುಹಿರಿಯರಿಂದ ಸಂತೋಷ.

ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ಪಷ್ಟತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸಹೋದ್ಯೋಗಿಗಳಿಂದ ಸಹಾಯ ವಾದರೂ ನಿಮ್ಮ ಶ್ರಮಕ್ಕೆ ಆದ್ಯತೆ ನೀಡಿ.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ.

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ. ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವೃತ್ತರಿಗೆ ಪ್ರಗತಿ.

ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರುಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯ ಪ್ರವೃತ್ತರಾಗಿ. ದೀರ್ಘ‌ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವಾಗ ತಿಳಿದು ನಿರ್ಣಯಿಸಿ.

ಧನು: ನಿರೀಕ್ಷಿತ ಸ್ಥಾನ ಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ. ಹಣಕಾಸಿನ ವಿಚಾರದಲ್ಲಿ ಯಾವುದೇ ಕೊರತೆಯಾಗದು.

ಮಕರ: ವಿದ್ಯಾರ್ಜನೆಯಲ್ಲಿ ಆಸಕ್ತಿ. ಯಶಸ್ಸು ಸಾಧಿಸಿದ ತೃಪ್ತಿ. ಮನಃ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಪ್ರಗತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಒತ್ತಡ ತೋರೀತು. ಗುರು ಹಿರಿಯರ ಆಶೀರ್ವಾದದಿಂದ ಸಫ‌ಲತೆ.

ಕುಂಭ: ಗೃಹ ಉಪಯೋಗೀ ವಸ್ತು ಸಂಗ್ರಹ. ಗೃಹದಲ್ಲಿ ಸಂಭ್ರಮದ ವಾತಾವರಣ. ಬಂಧುಮಿತ್ರರ ಆಗಮನದಿಂದ ಮನಃ ಸಂತೋಷ. ಆರೋಗ್ಯ ವೃದ್ಧಿ. ಹೆಚ್ಚಿದ ಧನಲಾಭ. ವಾಹನಾದಿ ಸೌಕರ್ಯ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಪ್ರಶಂಸೆ.

ಮೀನ: ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರಗಳಲ್ಲಿ ವೃದ್ಧಿದಾಯಕ ಬದಲಾವಣೆ. ಬಂಧುಮಿತ್ರರ ಸಹಕಾರ. ಮಾತೃ ಸಮಾನರಿಂದ ಸಹಾಯ. ಕಲಾವಿದರಿಗೆ ವಿಪುಲ ಅವಕಾಶ ಒದಗಿ ಬರುವುದು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.