ಕುಷ್ಟಗಿ: ಸಮ್ಮೇಳನದ ಅಹ್ವಾನ ಪತ್ರ; ವಸತಿ ಸಮಿತಿ ಪಟ್ಟಿಯಲ್ಲಿ ಮೃತ ಮುಖ್ಯ ಶಿಕ್ಷಕನ ಹೆಸರು


Team Udayavani, Mar 4, 2023, 2:44 PM IST

8—kushtagi

ಕುಷ್ಟಗಿ: ಕನ್ನಡ ಸಾಹಿತ್ಯ ಪರಿಷತ್ತು, ಕೊಪ್ಪಳ ಜಿಲ್ಲಾ ಘಟಕದ ಮಾ.5 ಹಾಗೂ 6 ರಂದು ನಿಗದಿಯಾದ ಹನುಮಸಾಗರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಹ್ವಾನ ಪತ್ರದಲ್ಲಿ ಸಮ್ಮೇಳನದ ವಸತಿ‌ ಸಮಿತಿಗೆ ಮೃತ ವ್ಯಕ್ತಿಯನ್ನು ನೇಮಿಸಿ ಎಡವಟ್ಟು ಸೃಷ್ಟಿಸಿದೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೃತ ವ್ಯಕ್ತಿ ರಾಮಣ್ಣ ಚೌಡಕಿ ಕಲಾವಿದರೊಬ್ಬರ ಹೆಸರು ಸೇರಿಸಿ ಪೇಚಿಗೆ ಸಿಲುಕಿಸಿತ್ತು. ಈ ಪ್ರಮಾದ ಅರಿತಿರುವ ಕಸಾಪ ಅಹ್ವಾನ ಪತ್ರಿಕೆಯಲ್ಲಿ ಮೃತ ರಾಮಣ್ಣ ಚೌಡಕಿ‌ ಹೆಸರು ಅಳಿಸಿ ಹಾಕಿ ಹಂಚಿಕೆಗೆ‌ ಮುಂದಾಗಿದೆ.

ಇದರ ಬೆನ್ನಲ್ಲೆ ಈಗ ಮತ್ತೊಂದು ಪ್ರಮಾದ‌ ಆಗಿರುವುದು ಗುಟ್ಟಾಗಿ ಉಳಿದಿಲ್ಲ.

ಅದೇನೆಂದರೆ ಗೊರೆಬಿಹಾಳ ಶಾಲೆಯ ಮುಖ್ಯ ಶಿಕ್ಷಕ ಶಂಕರಪ್ಪ ನಾಟೇಕರ್ ಕೋವಿಡ್ ಎರಡನೇ ಅಲೆ ಸಂದರ್ಭ ಮೃತಪಟ್ಟಿದ್ದಾರೆ. ಆ ವಿಚಾರ ಎಲ್ಲರಿಗೂ ಗೊತ್ತಿರುವುದಾಗಿದ್ದರೂ ಮೃತ ಮುಖ್ಯ ಶಿಕ್ಷಕನನ್ನು ವಸತಿ ಸಮಿತಿಯ ಪಟ್ಟಿಯಲ್ಲಿ ಸೇರಿಸಿ ಮತ್ತೊಂದು ಎಡವಟ್ಟಿಗೆ ಕಸಾಪ ಕಾರ್ಯವೈಖರಿಯನ್ನು ಪ್ರಶ್ನಿಸುವಂತೆ ಮಾಡಿದೆ.

ಸತ್ತ ವ್ಯಕ್ತಿಗಳನ್ನು ಸಮ್ಮೇಳನದ ಅಹ್ವಾನ ಪತ್ರದಲ್ಲಿ ಉಲ್ಲೇಖಿಸಿ ಸ್ವಯಂಕೃತ ತಪ್ಪಿಗೆ ವಿಪರೀತ ಮುಜಗುರ ಎದುರಿಸುವಂತಾಗಿದೆ.

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.