ಚಂದನವನ ಫಿಲಂ ಕ್ರಿಟಿಕ್ಸ್‌ ಅಕಾಡೆಮಿ ಪ್ರಶಸ್ತಿ ಪ್ರದಾನ

ಅತೀ ಹೆಚ್ಚು ಪ್ರಶಸ್ತಿ ಬಾಚಿಕೊಂಡ "ಕಾಂತಾರ', "ಕೆಜಿಎಫ್'

Team Udayavani, Mar 7, 2023, 6:53 AM IST

ಚಂದನವನ ಫಿಲಂ ಕ್ರಿಟಿಕ್ಸ್‌ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು: ನಾಲ್ಕನೇ ವರ್ಷದ ಚಂದನವನ ಫಿಲಂ ಕ್ರಿಟಿಕ್ಸ್‌ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಅಶೋಕ ಹೋಟೆಲ್‌ ನಲ್ಲಿ ಭಾನುವಾರ ನಡೆಯಿತು. 2022ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ ನೀಡಲಾದ ಪ್ರಶಸ್ತಿಯಲ್ಲಿ ರಿಷಭ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ “ಕಾಂತಾರ’ ಹಾಗೂ ಪ್ರಶಾಂತ್‌ ನೀಲ್‌ ನಿರ್ದೇಶನದ “ಕೆಜಿಎಫ್ 2′ ಚಿತ್ರಗಳು ಅತೀ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿವೆ.

ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಾಂತಾರ ಸಿನಿಮಾದ ನಟನೆಗಾಗಿ ರಿಷಭ್‌ ಶೆಟ್ಟಿ ಪಾಲಾದರೆ, ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡಾ “ಕಾಂತರ’ದ ಕೈ ಸೇರಿದೆ. ಅತ್ಯುತ್ತಮ ಸಂಗೀತ “ಕಾಂತಾರ’ ಚಿತ್ರಕ್ಕಾಗಿ ಅಜನೀಶ್‌ ಲೋಕನಾಥ್‌ ಪಡೆದುಕೊಂಡರೆ, ಅತ್ಯುತ್ತಮ ಸ್ಟಂಟ್‌ ಪ್ರಶಸ್ತಿಯು “ಕಾಂತಾರ’ ಸಿನಿಮಾದ ವಿಕ್ರಮ್‌ ಮೋರ್‌ ಅವರಿಗೆ ಸಂದಿದೆ.

ಯಶ್‌ ಹಾಗೂ ಪ್ರಶಾಂತ್‌ ನೀಲ್‌ ಕಾಂಬಿನೇಷನ್‌ನ ಚಿತ್ರಕ್ಕೆ ಒಟ್ಟು ಮೂರು ಪ್ರಶಸ್ತಿಗಳು ಸಂದಿದ್ದು, ಛಾಯಾಗ್ರಹಣಕ್ಕಾಗಿ ಭುವನ್‌ ಗೌಡ, ಅತ್ಯುತ್ತಮ ಸಂಕಲನಕ್ಕಾಗಿ ಪ್ರಜ್ವಲ್‌ ಕುಲಕರ್ಣಿ ಹಾಗೂ ಅತ್ಯುತ್ತಮ ವಿಎಫ್ಎಕ್ಸ್‌ಗಾಗಿ ರವಿ ಹೆಗಡೆ ಪಡೆದುಕೊಂಡಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿ‌ನಿ ಪುನೀತ್‌ ರಾಜ್‌ ಕುಮಾರ್‌, ನಟಿಯರಾದ ರಮ್ಯಾ, ಕಾರುಣ್ಯ ರಾಮ…, ನಿರ್ದೇಶಕರಾದ ಬಿ.ಸುರೇಶ್‌, ರಾಜೇಂದ್ರ ಸಿಂಗ್‌ ಬಾಬು, ನಾಗತಿಹಳ್ಳಿ ಚಂದ್ರಶೇರ್ಖ, ಬಿ.ಎಸ್‌.ಲಿಂಗದೇವರು, ಕರ್ನಾ ಟಕ ಚಲ ನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್‌, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.