ದ್ವಿತೀಯ ಪಿಯುಸಿ: ಮೊದಲ ದಿನದ ಪರೀಕ್ಷೆ ಯಶಸ್ವಿ

ಉಡುಪಿ: 91 ವಿದ್ಯಾರ್ಥಿಗಳು ಗೈರು ದ.ಕ.: 242 ಮಂದಿ ಗೈರು

Team Udayavani, Mar 10, 2023, 2:44 AM IST

ದ್ವಿತೀಯ ಪಿಯುಸಿ: ಮೊದಲ ದಿನದ ಪರೀಕ್ಷೆ ಯಶಸ್ವಿ

ಉಡುಪಿ: ಜಿಲ್ಲೆಯಲ್ಲಿ ಗುರುವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮೊದಲ ದಿನ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆದಿದೆ.

ಕನ್ನಡ ಪರೀಕ್ಷೆಗೆ 8,833 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, 8,742 ವಿದ್ಯಾರ್ಥಿಗಳು ಹಾಜರಾಗಿ 91 ಮಂದಿ ಗೈರಾಗಿದ್ದರು. ಅರೇಬಿಕ್‌ ವಿಷಯಕ್ಕೆ ಯಾವುದೇ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿರಲಿಲ್ಲ. ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಅವರು ಉಡುಪಿಯ ಸರಕಾರಿ ಬಾಲಕಿಯರ ಪ್ರೌಢಶಾಲೆಗೆ (ಪಿಯುಸಿ ವಿಭಾಗ) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಡಿಪಿಯು ಮಾರುತಿ, ತಾಹಶೀಲ್ದಾರ್‌ಗಳು ಹಾಗೂ ವಿಚಕ್ಷಣ ದಳದ ಅಧಿಕಾರಿಗಳು ವಿವಿಧ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು. ಜಿಲ್ಲೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮ ದಾಖಲಾಗಿಲ್ಲ.

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ದಿನ ಸಾಂಗವಾಗಿ ನಡೆದಿದೆ. ಮೊದಲ ದಿನ ನಡೆದ ಭಾಷಾ ಪರೀಕ್ಷೆಯಲ್ಲಿ ಒಟ್ಟು 242 ಮಂದಿ ಗೈರು ಹಾಜರಾಗಿದ್ದಾರೆ.

ಕನ್ನಡ ಭಾಷಾ ಪರೀಕ್ಷೆಯಲ್ಲಿ 19,385 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಈ ಪೈಕಿ 19,169 ಮಂದಿ ಹಾಜರಾಗಿದ್ದಾರೆ. 216 ಮಂದಿ ಗೈರು ಹಾಜರಾಗಿದ್ದಾರೆ. ಪುನರಾವರ್ತಿತ ಅಭ್ಯರ್ಥಿಗಳ ಪೈಕಿ 120 ಮಂದಿಯಲ್ಲಿ 94 ಮಂದಿ ಹಾಜರಾಗಿ 26 ಮಂದಿ ಗೈರು ಹಾಜರಾಗಿದ್ದಾರೆ. ಅರೇಬಿಕ್‌ನಲ್ಲಿ 134 ಮಂದಿ ಹಾಜರಾಗಿದ್ದಾರೆ.

ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭವಾಗಿದೆ. ಒಟ್ಟು 34,340 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅದರಲ್ಲಿ 31,222 ಸಾಮಾನ್ಯ ವಿದ್ಯಾರ್ಥಿಗಳು, 2,016 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಖಾಸಗಿಯಾಗಿ ನೋಂದಾಯಿಸಿಕೊಂಡಿದ್ದಾರೆ. 1,102 ವಿದ್ಯಾರ್ಥಿಗಳು ಪುನರಾವರ್ತಿತರು.

ಟಾಪ್ ನ್ಯೂಸ್

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

19-mng

Mangaluru: ಮೂಗುತಿ ರಿಪೇರಿಗೆ ಬಂದಾಕೆ ಚಿನ್ನ ಎಗರಿಸಿದಳು

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-kaup

Kaup: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿ

6-shirva

Shirva: ನಿವೃತ್ತ ಶಿಕ್ಷಕ ಬೆಳಂಜಾಲೆ ಭಾಸ್ಕರ ಶೆಟ್ಟಿ ನಿಧನ

5-temple

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

4-kmc

KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.