ವಲಸೆ ಕಾರ್ಮಿಕರ ಬಗ್ಗೆ ವದಂತಿ ಹಬ್ಬಿ ವಿಡಿಯೋ : ಬಿಹಾರದ ವ್ಯಕ್ತಿ ಬಂಧನ

ತಮಿಳುನಾಡು ಪೊಲೀಸರಿಂದ 11 ಪ್ರಕರಣಗಳು ದಾಖಲು

Team Udayavani, Mar 12, 2023, 8:40 PM IST

arrest-25

ತಿರುಪುರ್ : ಫೇಸ್‌ಬುಕ್‌ನಲ್ಲಿ ಸುಳ್ಳು ಮಾಹಿತಿಯನ್ನು ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ತಿರುಪುರದ ವಲಸೆ ಕಾರ್ಮಿಕರ ಬಗ್ಗೆ ವದಂತಿಗಳನ್ನು ಹರಡಿದ್ದಕ್ಕಾಗಿ ಜಾರ್ಖಂಡ್‌ನಲ್ಲಿ ನೆಲೆಸಿರುವ ಬಿಹಾರದ 32 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ತಿರುಪುರ್ ಸೈಬರ್ ಕ್ರೈಮ್‌ನ ವಿಶೇಷ ತಂಡವು ತಮ್ಮ ಕಣ್ಗಾವಲು ಮುಂದುವರೆಸಿದ್ದು, ಆರೋಪಿ ಪ್ರಶಾಂತ್‌ಕುಮಾರ್ ಬಿಹಾರ ಮೂಲದವನಾಗಿದ್ದು , ಜಾರ್ಖಂಡ್‌ನ ಲತೇಹರ್ ಜಿಲ್ಲೆಯ ಹೆನೆಗರೆ ಗ್ರಾಮದಲ್ಲಿ ನೆಲೆಸಿದ್ದು, ಉತ್ತರ ಭಾರತದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸುತ್ತಿರುವಂತೆ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಬಂಧಿಸಲಾಗಿದೆ.

ಮೊಕ್ಕಾಂ ಹೂಡಿದ್ದ ತಂಡವು ಮಾರ್ಚ್ 11 ರಂದು ಪ್ರಶಾಂತ್‌ಕುಮಾರ್‌ನನ್ನು ಬಂಧಿಸಿ ಲತೇಹಾರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಟ್ರಾನ್ಸಿಟ್ ವಾರಂಟ್ ಮೇಲೆ ಆರೋಪಿಯನ್ನು ತಿರುಪುರಕ್ಕೆ ಕರೆತಂದು 3ನೇ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವದಂತಿಗಳನ್ನು ಹಬ್ಬಿಸಿದ್ದಕ್ಕಾಗಿ ತಿರುಪುರ್ ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ತಮಿಳುನಾಡು ಪೊಲೀಸರು 11 ಪ್ರಕರಣಗಳನ್ನು ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಎಲ್ಲಾ ವಲಸೆ ಕಾರ್ಮಿಕರು ರಾಜ್ಯದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ತಮ್ಮ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರಿಗೆ ಭರವಸೆ ನೀಡಿದ್ದರು. ಭಯವನ್ನು ಹರಡುವ, ವದಂತಿಗಳನ್ನು ಹರಡುವವರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.

ಟಾಪ್ ನ್ಯೂಸ್

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Temple: ಚುನಾವಣಾ ಪ್ರಚಾರಕ್ಕೂ ಮುನ್ನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಜ್ರಿವಾಲ್

Hanuman Temple: ಚುನಾವಣಾ ಪ್ರಚಾರಕ್ಕೂ ಮೊದಲು ದೇವರ ದರ್ಶನ ಪಡೆದ ಕೇಜ್ರಿವಾಲ್

8

Kantara Prequel: ಕೋಟಿ ಕೋಟಿ ಕೊಟ್ಟು ʼಕಾಂತಾರ -1ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ಪ್ರೈಮ್

BSY

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

Temple: ಚುನಾವಣಾ ಪ್ರಚಾರಕ್ಕೂ ಮುನ್ನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಜ್ರಿವಾಲ್

Hanuman Temple: ಚುನಾವಣಾ ಪ್ರಚಾರಕ್ಕೂ ಮೊದಲು ದೇವರ ದರ್ಶನ ಪಡೆದ ಕೇಜ್ರಿವಾಲ್

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ನರರಾಕ್ಷಸ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ನರರಾಕ್ಷಸ

Storm: ದೆಹಲಿಯಲ್ಲಿ ಗಾಳಿ ಸಹಿತ ಮಳೆ… ಮರ ಬಿದ್ದು 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Storm: ದೆಹಲಿಯಲ್ಲಿ ಬಿರುಗಾಳಿ ಸಹಿತ ಮಳೆ… 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Fraud Case: ಮುಂಬೈ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ… 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

Housing Fraud Case: ಇಡಿ ದಾಳಿ… ಬಿಲ್ಡರ್‌ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Udupi: ಸಾಂಪ್ರದಾಯಿಕ ತಿಂಡಿ-ತಿನಿಸು; ಬನ್ನಂಜೆಯಲ್ಲಿ “ಉಡುಪಿ ಸ್ಟೋರ್‌ ‘ ಉದ್ಘಾಟನೆ

Udupi: ಸಾಂಪ್ರದಾಯಿಕ ತಿಂಡಿ-ತಿನಿಸು; ಬನ್ನಂಜೆಯಲ್ಲಿ “ಉಡುಪಿ ಸ್ಟೋರ್‌ ‘ ಉದ್ಘಾಟನೆ

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.