ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್; 20ಕ್ಕೂ ಹೆಚ್ಚು ಜನರಿಗೆ ಗಾಯ

Team Udayavani, Mar 13, 2023, 10:26 AM IST

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್; 20ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆ: ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ಹೊರ ವಲಯದ ಬೇತೂರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ದಾವಣಗೆರೆಯಿಂದ ಜಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎಲೆಬೇತೂರು ಸಮೀಪ ಸೇತುವೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬಹುತೇಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಖಾಸಗಿ ಬಸ್ ದಾವಣಗೆರೆಯಿಂದ ಜಗಳೂರು ಕಡೆ ಹೋಗುತ್ತಿತ್ತು. ಬೇತೂರು ರಸ್ತೆ ದಾಟಿ ಮುಂದೆ ಬರುತ್ತಿದ್ದಂತೆ ಸಣ್ಣ ಹಳ್ಳಕ್ಕೆ ಕಟ್ಟಲಾದ ಸೇತುವೆಗೆ ಬಸ್ ಢಿಕ್ಕಿಯಾಗಿದೆ. ಹೀಗಾಗಿ ಸೇತುವೆ ಪಕ್ಕದಲ್ಲಿಯೇ ಪಲ್ಟಿಯಾಗಿದೆ. ಒಂದು ವೇಳೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದರೆ ಹೆಚ್ಚಿನ ಅನಾಹುತವಾಗುತ್ತಿತ್ತು.

ಇದನ್ನೂ ಓದಿ:ಕಾಫಿನಾಡಲ್ಲಿ ‘ದರ್ಗಾ ದಂಗಲ್’; ದರ್ಗಾದೊಳಗೆ ಹಿಂದೂ ದೇವಾಲಯದ ಕುರುಹುಗಳಿರುವುದಾಗಿ ಶಂಕೆ

ಸ್ಥಳೀಯರು ಪ್ರಯಾಣಿಕರ ರಕ್ಷಣೆಗೆ ಆಗಮಿಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.