ಡಾ| ಹೇಮಾವತಿ ಹೆಗ್ಗಡೆ ಅವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Team Udayavani, Mar 14, 2023, 12:29 AM IST

ಡಾ| ಹೇಮಾವತಿ ಹೆಗ್ಗಡೆ ಅವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರತಿಷ್ಠಿತ ಪ್ರತಿಷ್ಠಿತ ಸಾಧನಾ ರಾಜ್ಯ ಪ್ರಶಸ್ತಿಯನ್ನು ಮಹಿಳಾ ಸಶಕ್ತೀಕರಣ ಕ್ಷೇತ್ರಕ್ಕೆ ನೀಡಿದ ಅನನ್ಯ ಸೇವೆಗಾಗಿ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರಿಗೆ ಸೋಮವಾರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಚೇರಿಯ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.

ಹಿರಿಯ ಸಾಹಿತಿ ಇರಾ ನೇಮು ಪೂಜಾರಿ ಪ್ರಶಸ್ತಿ ಪ್ರದಾನ ಮಾಡಿದರು. ಸಂಘಟಕ, ಉದ್ಯಮಿ ಗುರುಪ್ರಸಾದ್‌ ಕಡಂಬಾರ್‌, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ತುಳು ಲಿಪಿ ಶಿಕ್ಷಕಿ, ಕವಯತ್ರಿ ಗೀತಾ ಲಕ್ಷ್ಮೀಶ್‌ ಮುಖ್ಯ ಅತಿಥಿಗಳಾಗಿದ್ದರು.

ಕ್ಷೇತ್ರದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆ ಆರಂಭವಾದಾಗಿನಿಂದ ರಾಜ್ಯವ್ಯಾಪಿಯಾಗಿ ಮಹಿಳೆಯರ ಜೀವನ ಗುಣಮಟ್ಟ ಅಭಿವೃದ್ಧಿಗಾಗಿ ಸಮಗ್ರವಾಗಿ ಕೆಲಸ ಮಾಡಿದ್ದೇವೆ. ಈ ಸಾಧನೆಯ ಹಿಂದೆ ಯೋಜನೆಯ ಕಾರ್ಯಕರ್ತರ ಶ್ರಮದ ಪಾಲು ದೊಡ್ಡದು. ಸೇವಾ ಮನೋಭಾವವೇ ಸಾಧನೆಯ ಸಾರ್ಥಕ್ಯ. ಸಾಧನಾ ರಾಜ್ಯ ಪ್ರಶಸ್ತಿಯನ್ನು ಅತ್ಯಂತ ಆನಂದದಿಂದ ಸ್ವೀಕರಿಸಿದ್ದೇನೆ ಎಂದು ಡಾ| ಹೇಮಾವತಿ ಹೆಗ್ಗಡೆ ಹೇಳಿದರು.

ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸಾಧನಾ ರಾಜ್ಯ ಪ್ರಶಸ್ತಿಯ ಆಯ್ಕೆ ಸಮಿತಿ ಅಧ್ಯಕ್ಷ ಕಾ.ವೀ. ಕೃಷ್ಣದಾಸ್‌, ಸಂಚಾಲಕಿ ಲತಾ, ಕಾರ್ಯದರ್ಶಿ ರಾಜೇಶ್ವರಿ ಮಂಜುನಾಥ್‌, ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಾದ ಶಕುಂತಲಾ ಬೆಳ್ಮಣ್‌, ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಶ್ರದ್ಧಾ ಅಮಿತ್‌, ಅಳಿಯ ಎ.ಎಸ್‌. ಅಮಿತ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾ.ನಿ. ಅಧಿಕಾರಿ ಅನಿಲ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

Exam

SSLC; ಕೃಪಾಂಕದಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್‌!

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

31

Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.