ಮಾಜಿ ಸಚಿವ ಶಂಕರ್‌ ನಿವಾಸಕ್ಕೆ ವಾಣಿಜ್ಯ ಇಲಾಖೆ ದಾಳಿ

Team Udayavani, Mar 16, 2023, 6:23 AM IST

ಮಾಜಿ ಸಚಿವ ಶಂಕರ್‌ ನಿವಾಸಕ್ಕೆ ವಾಣಿಜ್ಯ ಇಲಾಖೆ ದಾಳಿ

ರಾಣಿಬೆನ್ನೂರು/ಹುಬ್ಬಳ್ಳಿ: ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್‌. ಶಂಕರ್‌ ಅವರ ರಾಣಿಬೆನ್ನೂರು ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವರ ಭಾವಚಿತ್ರ ಹೊಂದಿರುವ ಸೀರೆಗಳ ಬಾಕ್ಸ್‌, ತಟ್ಟೆ, ಸ್ಕೂಲ್‌ ಬ್ಯಾಗ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹಾವೇರಿ ಉಪವಿಭಾಗಾ ಧಿಕಾರಿ ಅವರು ದಾಖಲೆ ಪತ್ರ, ಬಿಲ್‌ ಮತ್ತು ಸ್ಟಾಕ್‌ ಚೆಕ್‌ ತಪಾಸಣೆ ನಡೆಸಿದ್ದಾರೆ. ಅನಂತರ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ದಾಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಂಕರ್‌, ರಾಜಕೀಯದಲ್ಲಿ ಒಳ್ಳೆಯವರಿಗೆ ಕಾಲ ಇಲ್ಲ. ನಮ್ಮ ಪಕ್ಷದವರೇ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ದೂರಿದ್ದಾರೆ.

ರಾಜಕೀಯವಾಗಿ ನನ್ನನ್ನು ಮುಗಿಸಲು ನನಗೆ ಕೆಲವರು ಯೋಜನೆ ಮಾಡಿಕೊಂಡಿದ್ದಾರೆ. ನಾನು ಎಲ್ಲವನ್ನೂ ಅರಿತು ಸುಮ್ಮನಿದ್ದೇನೆ. ಸರಕಾರ ರಚನೆಗೆ ನೆರವಾಗಿದ್ದೇನೆ ಎಂಬ ಬಗ್ಗೆ ಬಿಜೆಪಿಯವರಿಗೆ ಕರುಣೆಯೇ ಇಲ್ಲ. ಆರು ಮಂತ್ರಿ ಸ್ಥಾನ ಖಾಲಿ ಇದ್ದರೂ ನನಗೆ ಮಂತ್ರಿ ಸ್ಥಾನ ನೀಡಿಲ್ಲ. ಎಲ್ಲ ಹಂತದಲ್ಲಿಯೂ ನನಗೆ ಮೋಸವಾಗಿದೆ. ಯಾವ ಪಕ್ಷ ಟಿಕೆಟ್‌ ನೀಡಿದರೂ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದರು.

ರಾಜಕೀಯ ಪ್ರೇರಿತ ಅಲ್ಲ
ದಾಳಿ ಬಿಜೆಪಿ ಪ್ರೇರಿತ ಎಂದು ಮಾಜಿ ಸಚಿವ ಆರ್‌. ಶಂಕರ್‌ ಹೇಳಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರ ತನಿಖಾ ಸಂಸ್ಥೆಗಳಿಗೆ ಸ್ವಾತಂತ್ರ್ಯ ನೀಡಿದೆ ಎನ್ನುವುದಕ್ಕೆ ಸಾಕ್ಷಿ ಇದು. ಯಾರೇ ತಪ್ಪು ಮಾಡಿದರೂ ಅವರನ್ನು ಶಿಕ್ಷಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಯಾವುದೇ ತಪ್ಪು ಇಲ್ಲ ಎಂದಾದರೆ, ಶಂಕರ್‌ ವಿವರಣೆಗಳನ್ನು ನೀಡಲಿ ಎಂದು ಸಿಎಂ ಹೇಳಿದ್ದಾರೆ.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.