ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ
Team Udayavani, Mar 17, 2023, 7:00 AM IST
ಬೆಂಗಳೂರು: ಬೇಸಗೆಯ ಬಿಸಿಯ ನಡುವೆಯೇ ರಾಜ್ಯದಲ್ಲಿ ಗುರವಾರ ಮಳೆಯಾಗಿದೆ. ನಿಪ್ಪಾಣಿ, ರಾಯಭಾಗ, ಸಕಲೇಶಪುರ ಸೇರಿದಂತೆ ಹಲವು ಸ್ಥಳಗಳಲ್ಲಿ ವರುಣ ಸಿಂಚನವಾಗಿದೆ. ಅದಕ್ಕೆ ಪೂರಕವಾಗಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬಾಗಲಕೋಟೆ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಕಲಬುರಗಿಯಲ್ಲಿ ಅತಿ ಹೆಚ್ಚಿನ ಅಂದರೆ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಮತ್ತು ಇತರ ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ