ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ

Team Udayavani, Mar 20, 2023, 1:08 PM IST

tdy-11

ರಾಯಚೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.

ನಗರದಲ್ಲಿ ಯುವ ಮೋರ್ಚಾ ಸಮಾವೇಶದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಕ್ಷೇತ್ರ ಹುಡುಕುವ ಪರಿಸ್ಥಿತಿ ಬರಬಾರದಿತ್ತು. ಕಳೆದ ಬಾರಿ ಅವರ ವಿರುದ್ಧ ನಾನು  ಸ್ಪರ್ಧಿಸುವ ಸನ್ನಿವೇಶ ಏರ್ಪಟ್ಟಿತ್ತು. ಆದರೆ, ಈ ಬಾರಿ ಯಡಿಯೂರಪ್ಪನವರು ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ವರುಣಾದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರೆಂಬುದು ಕೂಡ ಪಕ್ಷದ ಮುಖಂಡರಿಗೆ ಬಿಟ್ಟ ವಿಚಾರ ಎಂದರು.

ಇದನ್ನೂ ಓದಿ: ಡಿಸಿ ಕಚೇರಿ ಮುಂದೆ ಆಜಾನ್ ಕೂಗಿದ ವಿಚಾರ: ಹಿಂದೂಪರ ಕಾರ್ಯಕರ್ತರಿಂದ ಪ್ರತಿಭಟನೆ

ಸೋಮಣ್ಣನವರು ಹಿರಿಯ ನಾಯಕರು. ಅವರು ಏನೇ ಅಂದರೂ ಆಶೀರ್ವಾದ ಎಂದು ಭಾವಿಸುವೆ. ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಸೂಕ್ತ ಅಭ್ಯರ್ಥಿಗಳಿಗೆ ಪಕ್ಷ ಟಿಕೆಟ್ ನೀಡಲಿದೆ ಎಂದರು.

ಟಾಪ್ ನ್ಯೂಸ್

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.