ಈ ತಿಂಗಳು ಪ್ರಧಾನಿ ಮೋದಿಯಿಂದ 2 ರೋಡ್‌ ಶೋ

ಮಾ. 24ರಿಂದ 3 ದಿನ ರಾಜ್ಯದಲ್ಲಿ ಅಮಿತ್‌ ಶಾ ಮೊಕ್ಕಾಂ

Team Udayavani, Mar 21, 2023, 6:55 AM IST

ಈ ತಿಂಗಳು ಪ್ರಧಾನಿ ಮೋದಿಯಿಂದ 2 ರೋಡ್‌ ಶೋ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಈ ತಿಂಗಳು ರಾಜ್ಯದಲ್ಲಿ ಎರಡು ಮಹತ್ವದ ರೋಡ್‌ ಶೋ ನಡೆಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾ.24ರಿಂದ ಮೂರು ದಿನ ರಾಜ್ಯದಲ್ಲೇ ಇರಲಿದ್ದಾರೆ.

ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಜತೆಗೆ ಪ್ರಧಾನಿ ಮೋದಿ ಎರಡು ರೋಡ್‌ ಶೋ ನಡೆಸುವ ಮೂಲಕ ಬಿಜೆಪಿ ಪರ ಮತ ಯಾಚಿಸಲಿದ್ದಾರೆ. ಬೆಂಗಳೂರಿನಲ್ಲಿ ಮೆಟ್ರೋ ಉದ್ಘಾಟನೆ ನಡೆಸಿದ ಬಳಿಕ ಮಹದೇವಪುರದಲ್ಲಿರುವ ಸತ್ಯಸಾಯಿ ದೇವಸ್ಥಾನದಿಂದ ಸುಮಾರು ಒಂದೂವರೆ ಕಿ.ಮೀ.ವರೆಗೆ ರೋಡ್‌ ಶೋ ನಡೆಸಲಿದ್ದಾರೆ.

ನಗರ ಸಂಚಾರಕ್ಕೆ ಅಡಚಣೆಯಾಗುತ್ತದೆ ಎಂಬ ಕಾರಣಕ್ಕೆ ಒಂದೂವರೆ ಕಿ.ಮೀ. ಮಾತ್ರ ರೋಡ್‌ ಶೋ ನಡೆಸಲು ಬಿಜೆಪಿ ನಿರ್ಧರಿಸಿದೆ. ಇದಾದ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಸ್ಪತ್ರೆ ಉದ್ಘಾಟನೆಗೊಳಿಸಿದ ಬಳಿಕ ದಾವಣಗೆರೆಗೆ ತೆರಳುವ ಮೋದಿ ಅಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಅದಾದ ಬಳಿಕವೇ ಅವರು ವಿಜಯಸಂಕಲ್ಪ ಯಾತ್ರೆ ಸಮಾರೋಪ “ಮಹಾಸಂಗಮ’ದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸುತ್ತಾರೆಂದು ಬಿಜೆಪಿ ಮೂಲಗಳು ತಿಳಿಸಿವೆ.

ಪುತ್ಥಳಿ ಅನಾವರಣ
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾ.24ರಿಂದ ರಾಜ್ಯ ಪ್ರವಾಸ ಪ್ರಾರಂಭಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಕಾರ್ಯಕ್ರಮದ ಬಳಿಕ ಮಾ. 25ರಂದು ಅವರು ದಾವಣಗೆರೆ ಮಹಾಸಂಗಮದಲ್ಲಿ ಪ್ರಧಾನಿ ಜತೆಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮಾ.26ರಂದು ಬೆಂಗಳೂರಿನಲ್ಲಿ ಕೆಲ ಸಂಘಟನಾತ್ಮಕ ಸಭೆಯನ್ನು ಶಾ ನಡೆಸುವರು.

ಮಾ. 26ರಂದು ಸಂಜೆ ಬೆಂಗಳೂರು ಹಬ್ಬದ ಸಮಾರೋಪದಲ್ಲಿ ಪಾಲ್ಗೊಳ್ಳುವ ಜತೆಗೆ ವಿಧಾನಸೌಧದ ಎದುರು ಸ್ಥಾಪಿಸಲು ಉದ್ದೇಶಿಸಿರುವ ಜಗಜ್ಯೋತಿ ಬಸವೇಶ್ವರ ಹಾಗೂ ನಾಡಪ್ರಭು ಕೆಂಪೇಗೌಡ ಪುತ್ಥಳಿಯನ್ನು ಅನಾವರಣ ಮಾಡಲಿದ್ದಾರೆ.

25ಕ್ಕೆ ಸತ್ಯಸಾಯಿ ಲೋಕಸೇವಾ ಗ್ರಾಮಕ್ಕೆ ಪ್ರಧಾನಿ ಮೋದಿ ಮೋದಿ
ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿ ಅವರು ಮಾರ್ಚ್‌ 25ರಂದು ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಸತ್ಯಸಾಯಿ ಲೋಕಸೇವಾ ಗ್ರಾಮಕ್ಕೆ ಆಗಮಿಸಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟನೆ ಮಾಡಲಿದ್ದಾರೆ.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವುದರ ಮೂಲಕ ಖ್ಯಾತಿಯಾಗಿರುವ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ, ಸತ್ಯ ಸಾಯಿ ಗ್ರಾಮದ ಸತ್ಯ ಸಾಯಿ ಸರಳಾ ಆಸ್ಪತ್ರೆಗೆ 25ರ ಬೆಳಗ್ಗೆ 10.40ಕ್ಕೆ ಪ್ರಧಾನಿಯವರು ಭೇಟಿ ನೀಡಲಿದ್ದು, ಅಂದೇ ಆಸ್ಪತ್ರೆಯ ಎದುರು ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ ಎಂದು ಪ್ರಧಾನ ಸಾರ್ವಜನಿಕ ಸಂಪರ್ಕಾ ಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.