ಬೆಳ್ಳಿಪ್ರಕಾಶ ಪರ 10 ಕೋ. ರೂ. ಮೌಲ್ಯದ ಆಸ್ತಿ ಪಣ ಇಟ್ಟ ಬೆಂಬಲಿಗ

Team Udayavani, Mar 21, 2023, 7:41 AM IST

ಬೆಳ್ಳಿಪ್ರಕಾಶ ಪರ 10 ಕೋ. ರೂ. ಮೌಲ್ಯದ ಆಸ್ತಿ ಪಣ ಇಟ್ಟ ಬೆಂಬಲಿಗ

ಕಡೂರು: ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬೆಳ್ಳಿಪ್ರಕಾಶ್‌ ಮತ್ತೊಮ್ಮೆ ಗೆಲ್ಲುವುದು ಖಚಿತ. ಯಾರು ಬೇಕಾದರೂ ಬೆಟ್ಟಿಂಗ್‌ ಕಟ್ಟಲು ಸಿದ್ಧರಿದ್ದರೆ ಬನ್ನಿ ಎಂದು ತೆಲುಗುಗೌಡ ಸಮಾಜದ ಮಾಜಿ ಅಧ್ಯಕ್ಷ ಹಾಗೂ ಗುಡಿಗೌಡರಾದ ಎಸ್‌.ಜಿ. ಕೊಪ್ಪಲಿನ ಎಸ್‌.ಬಿ.ಹನುಮಂತಪ್ಪ ಪಂಥಾಹ್ವಾನ ನೀಡಿದ್ದಾರೆ.

ತಾಲೂಕಿನ ಎನ್‌.ಜಿ. ಕೊಪ್ಪಲು ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದ ಬಳಿಕ ಶಾಸಕ ಬೆಳ್ಳಿಪ್ರಕಾಶ್‌ ಉಪಸ್ಥಿತರಿದ್ದ ಸಭೆಯಲ್ಲಿ ಇಂಥದ್ದೊಂದು ಸವಾಲೆಸೆದರು. ಬೆಟ್ಟಿಂಗ್‌ಗೆ ಆಹ್ವಾನ ನೀಡಿದ್ದಾರೆ.

ತೆಲುಗು ಗೌಡ ಸಮಾಜವನ್ನು ಮುನ್ನಡೆಸಿ ಮಾಜಿ ಅಧ್ಯಕ್ಷರಾಗಿರುವ ಗುಡಿ ಗೌಡರಾದ ಸಣ್ಣೇಗೌಡನ ಕೊಪ್ಪಲಿನ ಹಿರಿಯರಾದ ಎಸ್‌.ಬಿ.ಹನುಮಂತಪ್ಪ 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬೆಳ್ಳಿಪ್ರಕಾಶ್‌ ಮತ್ತೂಮ್ಮೆ ಗೆಲುವು ಸಾ ಧಿಸಲಿದ್ದು ಇದಕ್ಕೆ ವಿರುದ್ಧವಾಗಿ ಯಾರು ಬೇಕಾದರೂ ಬೆಟ್ಟಿಂಗ್‌ ಕಟ್ಟಲು ಸಿದ್ಧರಿದ್ದರೆ ತಾವು ತಮ್ಮ ಸಮಸ್ತ ಆಸ್ತಿಯನ್ನೇ ನೀಡುವುದಾಗಿ ಘೋಷಿಸಿದರು. ಹನುಮಂತಪ್ಪ ಅವರಿಗೆ ಉತ್ತಮವಾದ ಭೂಮಿ, ಕೋಳಿಫಾರಂ, ಮನೆ ಮತ್ತಿತರ ಆಸ್ತಿಗಳಿದ್ದು ಇದರೆಲ್ಲದರ ಮೌಲ್ಯ ಸುಮಾರು 10 ಕೋಟಿ ಎಂದು ಅವರೇ ಘೋಷಿಸಿ ಪಂಥಾಹ್ವಾನ ನೀಡಿದ್ದಾರೆ. ಸಭೆಯಲ್ಲಿದ್ದ ತೆಲುಗುಗೌಡ ಸಮಾಜದ ಯುವಕರು, ಮುಖಂಡರು ಚಪ್ಪಾಳೆ ತಟ್ಟುವುದರ ಮೂಲಕ ಹನುಮಂತಪ್ಪ ಅವರ ಆಹ್ವಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.