ಸೋಲಾರ್‌ ಪ್ಲಾಂಟ್‌ ಹೆಸರಲ್ಲಿ ವಂಚನೆ: ಸೆರೆ

Team Udayavani, Mar 25, 2023, 1:26 PM IST

tdy-10

ಬೆಂಗಳೂರು: ಸಂಜಯ ನಗರದ ಉದ್ಯಮಿಯೊಬ್ಬ ರಿಗೆ ಸೋಲಾರ್‌ ಪ್ಲಾಂಟ್‌ ಅಳವಡಿಸುವುದಾಗಿ ನಂಬಿಸಿ 4.11 ಕೋಟಿ ರೂ. ವಂಚಿಸಿದ್ದ ಆರೋಪಿ ಯು ಸಂಜಯ್‌ನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಪ್ರಮೋದ್‌ ಪ್ರಕಾಶ್‌ ಬಂಧಿತ. ಜೆಮಿನಿ ಡೈಯಿಂಗ್‌ ಆ್ಯಂಡ್‌ ಪ್ರಿಂಟಿಂಗ್‌ ಮಿಲ್ಸ್ ಪ್ರೈವೇಟ್‌ ಲಿ. ಮಾಲೀಕ ಗುಲ್ಲು ತಲರೇಜಾ (70) ವಂಚನೆ ಗೊಳಗಾದವರು. ‌

ಗುಲ್ಲು ತಲರೇಜಾ ಗೊರಗುಂಟೆ ಪಾಳ್ಯ ಬಳಿ ಇರುವ ತಮ್ಮ ಕಂಪನಿಗೆ ಸೋಲಾರ್‌ ಪ್ಲಾಂಟ್‌ ಮಾಡಿಸಲು ಮುಂದಾಗಿದ್ದರು. ಈ ವೇಳೆ ಸಮೃದ್ಧಿ ರಿನವಬೇಲ್‌ ಸಲ್ಯೂಷನ್‌ ಪ್ರೈವೇಟ್‌ ಲಿ.ಮಾಲೀಕ ಪ್ರಮೋದ್‌ ಪ್ರಕಾಶ್‌ ಪರಿಚಯವಾಗಿದ್ದ. ಉದ್ಯಮಿಗೆ ನಕಲಿ ದಾಖಲೆ ತೋರಿಸಿದ್ದ ಪ್ರಮೋದ್‌ ಪ್ರಕಾಶ್‌ ಸೋಲಾರ ಪ್ಲಾಂಟ್‌ ಅಳವಡಿಸುವುದಾಗಿ ಹೇಳಿದ್ದ. ಪ್ರಾಜೆಕ್ಟ್ ಬೇಗ ಮುಗಿಸಿಕೊಡಲು ಹಂತ-ಹಂತವಾಗಿ 4.11 ಕೋಟಿ ರೂ.ಪಡೆದಿದ್ದ. ಹಣ ಪಡೆದರೂ ಕೆಲಸ ಪ್ರಾರಂಭಿಸಿರಲಿಲ್ಲ. ಉದ್ಯಮಿ ಗುಲ್ಲು ತಲರೇಜಾ ಪ್ರಮೋದ್‌ ಪ್ರಕಾಶ್‌ನನ್ನು ಸಂಪರ್ಕಿಸಿದಾಗ ಸಬೂಬು ಹೇಳಿ ತಪ್ಪಿಸಿಕೊಂಡಿದ್ದ. ಆತನ ಮೇಲೆ ಅನುಮಾನ ಬಂದು ಉದ್ಯಮಿ ಆತನ ಹಿನ್ನೆಲೆ ಪರಿಶೀಲಿಸಿದಾಗ ಆರೋಪಿ ವಂಚನೆ ಬೆಳಕಿಗೆ ಬಂದಿದೆ.

ಹಣ ಹಿಂತಿರುಗಿಸುವಂತೆ ಕೇಳಿದರೆ ಆರೋಪಿ ಬೆದರಿಸುತ್ತಿದ್ದ. ಇತ್ತ ಉದ್ಯಮಿ ಸಂಜಯನಗರ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ಇದೀಗ ಪೊಲೀಸರು ಆರೋಪಿ ಪ್ರಮೋದ್‌ನನ್ನು ಬಂಧಿಸಿದ್ದಾರೆ.

ಆರೋಪಿ ವಂಚಿಸಿದ ಹಣವನ್ನು ಚಲನಚಿತ್ರದಲ್ಲಿ ಹೂಡಿಕೆ ಮಾಡಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.