ವರುಣದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು, ಕೊನೆಯ ಚುನಾವಣೆ ಅಲ್ಲೇ ಆಗಲಿ: ಸಿದ್ದರಾಮಯ್ಯ

Team Udayavani, Mar 28, 2023, 5:05 PM IST

ಸಿದ್ದರಾಮಯ್ಯ

ಮೈಸೂರು: ವರುಣ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು. ಯಾವುದೇ ಒಂದು ಕ್ಷೇತ್ರ ಲಕ್ಕಿ, ಅನ್‌ಲಕ್ಕಿ ಅಂತ ಅಲ್ಲ. ನನಗೆ ಅದರ ಮೇಲೆ ನಂಬಿಕೆಯೂ ಇಲ್ಲ. ವರುಣ ಕ್ಷೇತ್ರವೇ ನನ್ನ ಹುಟ್ಟೂರು. ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆಯಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣ ಜತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ ಎಂದು ಈ ಬಾರಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಫಿಲಿಪೈನ್ಸ್ ನಲ್ಲಿ ಸಿಖ್ ದಂಪತಿಗಳ ಗುಂಡಿಕ್ಕಿ ಹತ್ಯೆ: ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಯತೀಂದ್ರನೇ ನಾನು ಸ್ಪರ್ಧೆ ಮಾಡಲ್ಲ ಅಂದಿದ್ದಾರೆ. ಅದರ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದರು.

ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಈಗಲೂ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ ಎಂದರು.

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.