ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ

Team Udayavani, Mar 29, 2023, 1:35 PM IST

ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ

ಲೋಕಾಪುರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮನಂತಹ ದಾರ್ಶನಿಕರ ತತ್ವಗಳು ಸದಾಕಾಲ ಆದರ್ಶ ಮತ್ತು ಪ್ರೇರಣೆಯಾಗಿವೆ. ಹೇಮರಡ್ಡಿ ಮಲ್ಲಮ್ಮನ ತತ್ವಾದರ್ಶ ಪಾಲಿಸಿಕೊಂಡು ಬಂದು ಇತರೆ ಸಮಾಜದವರಿಗೆ ಮಾದರಿಯಾಗಿದ್ದಾರೆ ಎಂದು ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಆರ್‌.ಎಸ್‌.ತಳೇವಾಡ ಹೇಳಿದರು.

ಪೆಟ್ಲೂರ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಸಹಯೋಗದಲ್ಲಿ ಹೇಮ ವೇಮ ಸಭಾಭವನ ಉದ್ಘಾಟನೆ ಹಾಗೂ ಕಲ್ಯಾಣ ಮಂಟಪ ಅಡಿಗಲ್ಲು ಉದ್ಘಾಟಿಸಿ ಅವರು ಮಾತನಾಡಿದರು. ರಡ್ಡಿ ಸಮಾಜದ ಮುಖಂಡ ದಯಾನಂದ ಪಾಟೀಲ ಮಾತನಾಡಿದರು. ನಿವೃತ್ತ ಸಿಸಿಎಫ್‌ ಕೃಷ್ಣಾ ಉದಪುಡಿ, ಡಾ| ಎಚ್‌.ಆರ್‌.ಕತ್ತಿ, ಕಲ್ಲಪ್ಪ ಸಬರದ ಮಾತನಾಡಿದರು.

ಸಾಧಕರಿಗೆ ಸನ್ಮಾನ: ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಾಧಕರನ್ನು ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಜಮಖಂಡಿ ಓಲೆಮಠದ ಡಾ| ಅಭಿನವ ಚನ್ನಬಸವಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವಸ್ಥಾನ ಹಾಗೂ ಕಲ್ಯಾಣ ಮಂಟಪ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಡಾ| ಅಶೋಕ ಜಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ರನ್ನ ನಗರ ರೈತರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಆರ್‌.ಎಸ್‌. ತಳೇವಾಡ ಉದ್ಘಾಟಿಸಿದರು.

ಸತೀಶ ಬಂಡಿವಡ್ಡರ, ರಾಜು ಎಸ್‌., ದಯಾನಂದ ಪಾಟೀಲ, ಹಣಮಂತ ತುಳಸಿಗೇರಿ, ಕಲ್ಲಪ ಸಬರದ, ಕುಮಾರ ಹುಲಕುಂದ, ಕೆ.ಆರ್‌. ಮಾಚಪ್ಪನವರ, ಗೌಡಪ್ಪ ಕಮಕೇರಿ, ಅರುಣ ಕಾರಜೋಳ, ಬಿ.ವಿ. ಹಲಕಿ, ಪ್ರಕಾಶಚಿತ್ತರಗಿ, ಹಣಮಂತ ಯಡಹಳ್ಳಿ, ಸಂಜಯ ತಳೇವಾಡ, ಲೋಕಣ್ಣ ಕತ್ತಿ, ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಉಪಾಧ್ಯಕ್ಷ ಶ್ರೀನಿವಾಸ ಪಾಟೀಲ, ಕಾರ್ಯದರ್ಶಿ ತಿಪ್ಪಣ್ಣ ಹಲಗತ್ತಿ, ಸದಸ್ಯರಾದ ಸದಾಶಿವ ಪಾಟೀಲ, ಸದಾಶಿವ ಯಡಹಳ್ಳಿ, ಗುರುದತ್ತ ಪಾಟೀಲ, ವೆಂಕಪ್ಪ ಪಾಟೀಲ, ಶ್ರೀಧರ ಪಾಟೀಲ, ಸದಾಶಿವ ಪಾಟೀಲ, ಕೃಷ್ಣಗೌಡ ಪಾಟೀಲ, ಡಾ| ಸಿದ್ದಣ್ಣ ಬಾಡಗಿ, ಗುರುಪಾದಯ್ಯ ಶಿವಯೋಗಿಮಠ, ಭೀಮಪ್ಪ ಬಡಸಲ, ವೆಂಕರಡ್ಡಿ ಮಳಲಿ ಇದ್ದರು.

ಟಾಪ್ ನ್ಯೂಸ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.