ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ
Team Udayavani, Mar 29, 2023, 8:41 PM IST
ಬೆಳ್ತಂಗಡಿ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ ನಡೆದಿದೆ.
ಕರ್ತವ್ಯ ಮುಗಿಸಿ ವಾಪಸ್ ಆಗುವ ಸಂದರ್ಭ ಮುಂಡ್ರುಪಾಡಿಯಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ(27) ಸಾವನ್ನಪ್ಪಿದ್ದು , ಸಹಸವಾರ ವಿಶ್ವನಾಥ್ ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು