ಗಾಂಜಾ ಮಾರಾಟ : ಮೂವರು ಪೊಲೀಸ್‌ ವಶ

Team Udayavani, Mar 30, 2023, 5:37 AM IST

police siren

ಮಡಿಕೇರಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.

ನಾಪೋಕ್ಲು ಪೊಲೀಸ್‌ ಠಾಣಾ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಸ್ಸಾಂ ಮೂಲದ ಸೈಫ‌ುಲ್‌ ಇಸ್ಲಾಂ (27)ಅನಾರ್‌ ಹುಸೈನ್‌ (37) ಜಹೀರ್‌ ಅಲಿ (28) ಎಂಬ ಮೂವರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಸುಮಾರು 2.150ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ರಾಮರಾಜನ್‌ ಮತ್ತು ಹೆಚ್ಚುವರಿ ಪೊಲೀಸ್‌ ಉಪ ಅಧೀಕ್ಷರಾದ ಸುಂದರ್‌ ರಾಜ್‌ ನಿರ್ದೇಶನದಂತೆ ಡಿವೈಎಸ್ಪಿ ಜಗದೀಶ್‌, ವೃತ ನಿರೀಕ್ಷಕ ಶೇಖರ್‌ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್‌, ಸಿಬ್ಬಂದಿಗಳಾದ ಕೆ.ಎಂ. ಅಬ್ದುಲ್‌ ಶಮೀಲ್‌, ಶಿವಪ್ರಸಾದ್‌,ಹರಿ ಪ್ರಸನ್ನ, ಮಧುಸೂದನ್‌,ಎಚ್‌. ಸಿ.ಕಾಳೆಯಪ್ಪ, ಪಂಚಲಿಂಗಪ್ಪ ಸತ್ತಿಗೇರಿ, ಮಹದೇವ ನಾಯಕ, ನವೀನ್‌, ಶರತ್‌, ಮಹೇಶ್‌, ರಾಮಕೃಷ್ಣ, ರವಿಕುಮಾರ್‌, ಗಿರೀಶ್‌, ವೆಂಕಟೇಶ್‌, ಲವಕುಮಾರ್‌, ಚಾಲಕ ಆರೀಫ್ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.