ವಿದೇಶಿ ಸಿಗರೇಟ್ ವಶ
Team Udayavani, Apr 1, 2023, 5:54 AM IST
ಮಂಗಳೂರು: ಲಾಲ್ಭಾಗ್ನ ಸಾಯಿಬೀನ್ ಕಾಂಪ್ಲೆಕ್ಸ್ನ ನೆಲ ಅಂತಸ್ತಿನ ಡೂ ಇಟ್ ಶಾಪ್ನಲ್ಲಿ ಮೊಹಿದ್ದೀನ್ ಸಿರಾಜ್(44) ಎಂಬವರು ಅಕ್ರಮವಾಗಿ ಶೇಖರಿಸಿಟ್ಟಿದ್ದ 6,280 ವಿದೇಶಿ/ಸ್ವದೇಶಿ ಸಿಗರೇಟ್ಗಳನ್ನು ಬರ್ಕೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಿಗರೇಟ್ ಸೇವನೆಯಿಂದ ಆಗುವ ದುಷ್ಪರಿಣಾಮದ ಚಿತ್ರ ಪ್ರದರ್ಶಿಸದೆ ಇರುವ ವಿದೇಶಿ ಹಾಗೂ ಸ್ವದೇಶಿ ಸಿಗರೇಟ್ಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಶೇಖರಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!