ಬೇಸಿಗೆ ಬಿಸಿಲ ತಾಪಕ್ಕೆ ಬರಿದಾಗುತ್ತಿದೆ ಕಬಿನಿ ಜಲಾಶಯದ ಒಡಲು

Team Udayavani, Apr 1, 2023, 11:37 AM IST

tdy-9

 ಎಚ್‌.ಡಿ.ಕೋಟೆ : ಬೇಸಿಗೆಯ ಬಿಸಿಲಿನ ತಾಪಮಾನಕ್ಕೆ ತಾಲೂಕಿನ ಹೆಸರಾಂತ ಕಬಿನಿ ಜಲಾಶಯದಲ್ಲಿ ಶೇಖರಣೆಯಾಗಿದ್ದ ನೀರು ದಿನದಿಂದ ದಿನಕ್ಕೆ ಇಳಿಕೆಯಾಗ ಲಾ ರಂಭಿಸಿ ಬರಿದಾಗ ತೊಡಗಿದೆ ಜಲಾಶಯದ ನೀರಿನ ಪ್ರಮಾಣ.

ಜಲಾಶಯದ ಗರಿಷ್ಠ ನೀರಿನ ಪ್ರಮಾಣ 2284 ಅಡಿಗಳು, ಶುಕ್ರ ವಾರ ಜಲಾಶಯದಲ್ಲಿ 2259.60 ಅಡಿ ಗಳಿತ್ತು. ಕಳೆದ ಸಾಲಿನ ಇದೇ ತಿಂಗಳ ಅಂತ್ಯದಲ್ಲಿ 2268.73 ಅಡಿಗಳಿತ್ತು. ಕಳೆದ ಸಾಲಿಗೂ ಈ ಸಾಲಿಗೂ ಹೋಲಿಕೆ ಮಾಡಿದಾಗ ಬೇಸಿಗೆ ಆರಂಭ ಗೊಳ್ಳುತ್ತಿದ್ದಂ ತೆಯೇ ಜಲಾಶಯದಲ್ಲಿ ಸುಮಾರು 10 ಸಾವಿರ ಕ್ಯೂಸೆಕ್‌ ನೀರು ಇಳಿಕೆಯಾಗಿದೆ.

ಕಳೆದ 1 ವಾರದ ಹಿಂದಿನಿಂದ ಬೇಸಿಗೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗು ತ್ತಿರುವುದೇ ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆ ಯಾ ಗಲು ಪ್ರಮುಖ ಕಾರಣವಾಗಿದೆ. ಕೇರಳ ರಾಜ್ಯದ ವೈನಾಡಿನಲ್ಲಿ ಮಳೆಯಾದರೆ ಮಾತ್ರ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆಯಾಗಲಿದ್ದು, ಮಳೆಯಾಗದ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವು ಶುಕ್ರವಾರ ಕೇವಲ 62 ಕ್ಯೂಸೆಕ್‌ ಇತ್ತು.

ಕುಡಿಯುವ ನೀರಿನ ಸಮಸ್ಯೆ ಸರಿದೂಗಿಸಲು ಜಲಾಶಯದ 4 ಕ್ರಸ್ಟ್‌ ಗೇಟ್‌ಗಳನ್ನು ಬಂದ್‌ ಮಾಡಲಾಗಿದೆ ಯಾದರೂ ಪವರ್‌ ಹೌಸ್‌ ಮೂಲಕ 1 ಸಾವಿರ ಕ್ಯೂಸೆಕ್‌ ನೀರು ಪ್ರತಿದಿನ ಹೊರ ಹರಿಯಬಿಡಲಾಗುತ್ತಿದೆ. ಜಲಾಶಯದಿಂದ ಹೊರಹರಿಯುವ ನೀರು ಮೈಸೂರು, ಗುಂಡ್ಲಪೇಟೆ ಚಾಮರಾಜನಗರ ಹಾಗೂ ಬೆಂಗಳೂರು ಕಡೆಗಳಿಗೆ ಆ ಸಾಗಿ ನದಿ ಪಾತ್ರದಲ್ಲಿ ಬರುವ ಗ್ರಾಮಗಳು ತಾಲೂಕು ಹಾಗೂ ಜಿಲ್ಲೆ ಸೇರಿದಂತೆ ರಾಜ್ಯದ ಜನರ ಕುಡಿಯುವ ನೀರಿನ ಭವಣೆ ತಪ್ಪಿಸುತ್ತಿದೆ.

ಬೇಸೆಗೆ ಕೊನೆಯಾಗಲು ಇನ್ನೂ 2ತಿಂಗಳ ಬಾಕಿ ಉಳಿದಿದ್ದು, ಬೇಸಿಗೆ ತಾಪಮಾನ ಹೆಚ್ಚಾದಂತೆ ನೀರಿನ ಶೇಖರಣೆ ಕೂಡ ಇಳಿಮುಖವಾಗಲಿದೆ.

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.