ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರ ಸಸ್ಪೆಂಡ್ ಆದೇಶ ರದ್ದು

Team Udayavani, Apr 2, 2023, 2:12 PM IST

ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರ ಸಸ್ಪೆಂಡ್ ಆದೇಶ ರದ್ದು

ಡಾ.ವಿ.ಬಿ.ದಾನಮ್ಮನವರ

ವಿಜಯಪುರ: ಚುನಾವಣೆ ಹಿನ್ನೆಲೆಯಲ್ಲಿ ಚೆಕ್‍ಪೋಸ್ಟ್ ಕರ್ತವ್ಯಕ್ಕೆ ಹಾಜರಾಗದೆ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ಅಮಾನತಾಗಿದ್ದ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ವಿ.ಬಿ.ದಾನಮ್ಮನವರ ಸಸ್ಪೆಂಡ್ ಆದೇಶವನ್ನು ರದ್ದುಪಡಿಸಿದ್ದಾರೆ.

ಚುನಾವಣೆಯ ಕರ್ತವ್ಯದ ಭಾಗವಾಗಿ ಚೆಕ್‍ಪೋಸ್ಟ್ ಕರ್ತವ್ಯಕ್ಕೆ ನಿಯೋಜಿಸಿದ್ದ ಬರಟಗಿ ಸರ್ಕಾರಿ ಪ್ರೌಢ ಶಾಲೆ ಮುಖ್ಯೋಪಾದ್ಯಾಯ ಅಣ್ಣಪ್ಪ ಸೌದಿ, ಕಳ್ಳಕವಟಗಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಅಲ್ಲಾಭಕ್ಷ ಇವರು ಕರ್ತವ್ಯಕ್ಕೆ ಹಾಜರಾಗದೆ ಅನಧೀಕೃತ ಗೈರಾಗಿದ್ದರು.

ಮಾ.23 ರಂದು ಅಣ್ಣಪ್ಪ ಅವರು ಅರ್ಜುಣಗಿ ಚೆಕ್‍ಪೋಸ್ಟ್ ಗೆ, ಅಲ್ಲಾಭಕ್ಷ ಚಿಕ್ಕಗಲಗಲಿ ಚೆಕ್‍ಪೋಸ್ಟ್ ಕರ್ತವ್ಯಕ್ಕೂ ಹಾಜರಾಗಬೇಕಿತ್ತು. ಆದರೆ ಚುನಾವಣಾ ಕರ್ತವ್ಯಕ್ಕೂ ಹಾಜರಾಗದ ಕಾರಣ ಮಹತ್ವದ ಕರ್ತವ್ಯ ನಿರ್ವಹಣೆಯಲ್ಲಿ ಇಬ್ಬರೂ ಕರ್ತವ್ಯ ಲೋಪ ಎಸಗಿದ ಆರೋಪ ಎದುರಿಸುತ್ತಿದ್ದರು.

ಇದಕ್ಕಾಗಿ ಮಾ.28 ರಂದು ನೀಡಿದ್ದ ಕಾರಣ ಕೇಳಿ ನೋಟೀಸ್ ಗೂ ಉತ್ತರಿಸದ ಕಾರಣ ಇಬ್ಬರನ್ನೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಮಾ.31 ರಂದು ಸಸ್ಪೆಂಡ್ ಮಾಡಿ ಆದೇಶಿಸಿದ್ದರು.

ಇದೀಗ ಸಸ್ಪೆಂಡ್ ಆಗಿರುವ ಇಬ್ಬರೂ ಶಿಕ್ಷಕರು, ತಮ್ಮನ್ನು ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಅಧೀಕ್ಷಕ, ಕೋಠಡಿ ಮೇಲ್ವಿಚಾರಕರಾಗಿ ನಿಯುಕ್ತಿ ಮಾಡಿದೆ. ಹೀಗಾಗಿ ಚುನಾವಣಾ ಕರ್ತವ್ಯ ಸೇರಿದಂತೆ ತಾವು ವಹಿಸುವ ಯಾವುದೇ ಕರ್ತವ್ಯ ನಿರ್ವಹಿಸಲು ಸಿದ್ಧವೆಂದು, ಹೀಗಾಗಿ ತಮ್ಮ ವಿರುದ್ಧದ ಸಸ್ಪೆಂಡ್ ಆದೇಶ ಹಿಂಪಡೆಯುವಂತೆ ಮನವಿ‌ ಮಾಡಿದ್ದಾರೆ.

ಮತ್ತೊಂದೆಡೆ ವಿಜಯಪುರ ಡಿಡಿಪಿಐ ಅವರೂ ಎಸ್ಎಸ್ಎಲ್ ಸಿ ಪರೀಕ್ಷೆ ಕರ್ತವ್ಯ ನಿರ್ವಹಣೆಗಾಗಿ ಈ ಇಬ್ಬರ ಸೇವೆಯ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳಿಗೆ ವಿನಂತಿ‌ ಮಾಡಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಇಬ್ಬರು ಶಿಕ್ಷರ ವಿರುದ್ಧದ ಇಲಾಖೆ ವಿಚಾರಣೆ ಬಾಕಿ ಇರಿಸಿ ಸಸ್ಪೆಂಡ್ ಆದೇಶವನ್ನು ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಹಿಂಪಡೆದಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.