ಸೋಮವಾರದ ರಾಶಿಫಲ: ಈ ರಾಶಿ ಅವರಿಗಿಂದು ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು


Team Udayavani, Apr 3, 2023, 7:15 AM IST

ಸೋಮವಾರದ ರಾಶಿಫಲ: ಈ ರಾಶಿ ಅವರಿಗಿಂದು ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು

ಮೇಷ:  ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧು ಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ.

ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು , ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರು ಹಿರಿಯರಿಂದ ಸಂತೋಷ ವೃದ್ಧಿ.

ಮಿಥುನ:  ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋದಕ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ. ಗುರು ಹಿರಿಯರ ಮಾರ್ಗದರ್ಶನ.

ಕರ್ಕ:  ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ:  ಸ್ಥಿರ ಬುದ್ಧಿ, ದೃಢತೆಯಿಂದ ಕೂಡಿದ ಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗೃಹೋಪಕರಣ ವಸ್ತು ಸಂಗ್ರಹ.

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ  ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಅನುಕೂಲಕರ ವಾತಾವರಣ .

ತುಲಾ: ಅನಿರೀಕ್ಷಿತ ಭಾಗ್ಯ ವೃದ್ಧಿ. ಗುರು ಹಿರಿಯರ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಹೆಚ್ಚಿದ ಸಂತೋಷ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಿತ್ರರಿಂದ ಸಂತೋಷ ವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕ ಪರಿಸ್ಥಿತಿ.

ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಸ್ಥಾನಮಾನ ಲಭಿಸಿದ ಸಂತೋಷ. ದೂರದ ವ್ಯವಹಾರಗಳಲ್ಲಿ  ಧನಾಗಮನ. ಚುರುಕುತನ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಿತ್ರರ ಸಹಕಾರ. ಭೂಮಿ ಆಸ್ತಿ ವಿಚಾರಗಳ ಹೆಚ್ಚಿನ ಜವಾಬ್ದಾರಿ.

ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲ ಲಭಿಸಿದ ತೃಪ್ತಿ. ಸ್ಥಾನಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ. ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ.

ಮಕರ: ಆರೋಗ್ಯ ಗಮನಿಸಿ. ದೇಹಕ್ಕೆ ಹೆಚ್ಚು ಶ್ರಮ ನೀಡದಂತೆ ಕಾರೊÂàನ್ಮುಖರಾಗಿರಿ. ಅನಿರೀಕ್ಷಿತ ಬಹು ಉದ್ಯೋಗ ಜವಾಬ್ದಾರಿ ಸಫ‌ಲತೆ. ಜ್ಞಾನಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಕುಂಭ: ಮಾನಸಿಕ ನೆಮ್ಮದಿ. ಚುರುಕುತನದಿಂದ ಕೂಡಿದ ಕಾರ್ಯವೈಖರಿ. ವಿದ್ಯೆ ಜ್ಞಾನ ಸಂಬಂಧಿ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಆರೋಗ್ಯದಲ್ಲಿ ಸುಧಾರಣೆ. ಗೃಹದಲ್ಲಿ ಸಂತಸದ ವಾತಾವರಣ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ.

ಮೀನ: ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರ ಪ್ರಯಾಣ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ.ಗೃಹದಲ್ಲಿ ಸಂತಸದ ವಾತಾವರಣ.  ವಾಕ್‌ಚತುರತೆಯ ಕಾರ್ಯ ವೈಖರಿ.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.