ಒಂದು ಸೂಟಿನ ಕಥೆ.. ‘ದಿ ಸೂಟ್’


Team Udayavani, Apr 3, 2023, 3:30 PM IST

the suit kannada movie

ಬಹುತೇಕರಿಗೆ ಸೂಟ್‌ ಧರಿಸುವುದು ಎಂದರೆ ಅದೇನೊ ಖುಷಿ. ಇಂಥ ಸೂಟಿಗೆ ಅದರದೇ ಆದ ವಿಶೇಷತೆ ಇದೆ. ಮದುವೆ, ಮೀಟಿಂಗ್‌ ಮುಂತಾದ ಕಡೆ ಸೂಟ್‌ ಧರಿಸಿದರೆ, ಅದಕ್ಕೊಂದು ವಿಶೇಷ ಕಳೆ. ಎಷ್ಟೋ ಮದುವೆಗಳಲ್ಲಿ ಸೂಟು-ಬೂಟು ಕೊಡಲಿಲ್ಲ ಎಂಬ ಕಾರಣಕ್ಕೆ ಅವು ನಿಂತು ಹೋಗಿದ್ದೂ ಇದೆ. ಈಗ ಇದೇ ಸೂಟ್‌ ಕುರಿತಾಗಿಯೇ “ದಿ ಸೂಟ್‌’ ಎಂಬ ಹೆಸರಿನಲ್ಲಿ ಸಿನಿಮಾವೊಂದು ನಿರ್ಮಾಣವಾಗಿ ತೆರೆಗೆ ಬರುವ ಸಿದ್ದತೆಯಲ್ಲಿದೆ.

ತನ್ನದೇ ಆದ ಗತ್ತು ಇರುವ ಸೂಟ್‌ ಬಗ್ಗೆಯೇ ನಮ್ಮ ಸಿನಿಮಾದ ಕಥೆಯಿದೆ.  ನಮ್ಮ ಚಿತ್ರದಲ್ಲಿ ನಾವು ಧರಿಸುವ ಸೂಟೇ ಪ್ರಮುಖ ಪಾತ್ರಧಾರಿ. ಹಾಗಾಗಿ ಸಿನಿಮಾಕ್ಕೆ “ದಿ ಸೂಟ್‌’ ಎಂದು ಹೆಸರಿಟ್ಟಿದ್ದೇವೆ ಎಂಬುದು ಚಿತ್ರತಂಡದ ಮಾತು.

ಸದ್ಯ ಪ್ರೀ-ಪ್ರೊಡಕ್ಷನ್‌ ಕೆಲಸಗಳನ್ನು ಮುಗಿಸಿರುವ “ದಿ ಸೂಟ್‌’ ಸಿನಿಮಾದ ಪೋಸ್ಟರ್‌, ಇತ್ತೀಚೆಗೆ ಹೊರಬಂದಿದೆ. ಚಿತ್ರ ಸಾಹಿತಿ ಡಾ. ವಿ. ನಾಗೇಂದ್ರ ಪ್ರಸಾದ್‌, ನಿರ್ದೇಶಕ ವಿಜಯ್‌ ಪ್ರಸಾದ್‌ ಮತ್ತು ನಿರ್ಮಾಪಕ ನಾಗೇಶ್‌ ಕುಮಾರ್‌ ಮೊದಲಾದವರು “ದಿ ಸೂಟ್‌’ ಸಿನಿಮಾದ ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಹಿಂದೆ ಕಾಶಿನಾಥ್‌ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಎಸ್‌. ಭಗತ್‌ ರಾಜ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದಿ ಸೂಟ್‌’ ಸಿನಿಮಾದಲ್ಲಿ ಧಾನ್ವಿ, ಸುಜಯ್‌ ಆರ್ಯ. ಕಮಲ್‌, ಮಂಜು ನಾಥ್‌ ಪಾಟೀಲ್, ಭೀಷ್ಮ ರಾಮಯ್ಯ, ದೀಪ್ತಿ ಕಾಪ್ಸೆ, ಗಡ್ಡ ವಿಜಿ, ಉಮೇಶ್‌ ಬಣಕಾರ್‌, ಶ್ರೀಧರ್‌, ಜೋಸೆಫ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಮಾಲತಿ ಬಿ. ರಾಮಸ್ವಾಮಿ ಈ ಸಿನಿಮಾ ನಿರ್ಮಿಸುತ್ತಿದ್ದು, ಆರು ಹಾಡುಗಳಿಗೆ ಕಿರಣ್‌ ಶಂಕರ್‌ ಸಂಗೀತ ನೀಡಿದ್ದಾರೆ. ಕಿರಣ್‌ ಹಂಪಾಪುರ ಛಾಯಾಗ್ರಹಣ, ಸುರೇಶ್‌ ಡಿ. ಹೆಚ್‌ ಸಂಕಲನವಿದೆ.

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.