Hanuman Jayanti: ಭದ್ರತೆಗೆ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ

ಬಂಗಾಲದ ಮೂರು ಜಿಲ್ಲೆಗಳಲ್ಲಿ ಅರೆ ಸೇನಾಪಡೆ ನಿಯೋಜನೆ

Team Udayavani, Apr 6, 2023, 6:05 AM IST

Hanuman Jayanti: ಭದ್ರತೆಗೆ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ

ಹೊಸದಿಲ್ಲಿ: ದೇಶಾದ್ಯಂತ ಗುರುವಾರ ಹನುಮಾನ್‌ ಜಯಂತಿ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ. ಹೀಗೆಂದು ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾ ಲಯ ಬುಧವಾರ ಮುನ್ನೆಚ್ಚರಿಕೆಯ ಸುತ್ತೋಲೆ ಕಳುಹಿಸಿದೆ.

ಮಾ.30ರಂದು ರಾಮನವಮಿ ವೇಳೆ ಪಶ್ಚಿಮ ಬಂಗಾಲ, ಬಿಹಾರಗಳಲ್ಲಿ ಕೋಮು ಗಲಭೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಅಂಥ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಮುಖ್ಯವಾಗಿ ಪಶ್ಚಿಮ ಬಂಗಾಲ, ಬಿಹಾರಗಳಿಗೆ ಗಂಭೀರ ಎಚ್ಚರಿಕೆ ರವಾನಿಸಿದೆ. ಯಾವುದೇ ಸಂದರ್ಭದಲ್ಲಿಯೂ ಕೂಡ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ಅರೆ ಸೇನಾಪಡೆ ನಿಯೋಜನೆ: ಕಲ್ಕತಾ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾದ ಬಳಿಕ ಪಶ್ಚಿಮ ಬಂಗಾಲ ಸರಕಾರ ಕೋಮುಸೂಕ್ಷ್ಮ ಪ್ರದೇಶಗಳಾದ ಹೂಗ್ಲಿ, ಹೌರಾ, ಬಾರೆಕ್‌ಪುರಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲು ನಿರ್ಧರಿಸಿದೆ. ಸದ್ಯ ಅಲ್ಲಿ ರಾಮನವಮಿ ವೇಳೆ ಹಿಂಸಾಕೃತ್ಯಗಳು ನಡೆದು ಪರಿಸ್ಥಿತಿ ಇನ್ನಷ್ಟೇ ತಹಬದಿಗೆ ಬರುತ್ತಿದೆ.

ಟಾಪ್ ನ್ಯೂಸ್

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.