ದ.ಕನ್ನಡ: Congress 2ನೇ ಪಟ್ಟಿಯಲ್ಲಿಲ್ಲ 3 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು!

Team Udayavani, Apr 6, 2023, 11:35 AM IST

ದ.ಕನ್ನಡ: ಕಾಂಗ್ರೆಸ್ 2ನೇ ಪಟ್ಟಿಯಲ್ಲಿಲ್ಲ 3 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು!

ಮಂಗಳೂರು: ಕಾಂಗ್ರೆಸ್‌ ನ ಎರಡನೇ ಪಟ್ಟಿ ಇದೀಗ ಬಿಡುಗಡೆ ಮಾಡಲಾಗಿದ್ದರೂ, ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸದೆ ಕುತೂಹಲವನ್ನು ಮುಂದುವರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಉತ್ತರ, ಮಂಗಳೂರು ನಗರ ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಎರಡನೇ ಪಟ್ಟಿಯಲ್ಲಿ ಘೋಷಿಸುವ ನಿರೀಕ್ಷೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿತ್ತು.

ಆದರೆ ಇಂದು 42 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದ ಯಾವುದೇ ಕ್ಷೇತ್ರದ ಹೆಸರಿಲ್ಲ. ಇನ್ನಷ್ಟು ಅಳೆದ ತೂಗಿ ಮುಂದಿನ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು ಪ್ರಕಟ ಮಾಡಲು ಕೈ ಹೈಕಮಾಂಡ್ ಮುಂದಾಗಿದೆ.

ಇದನ್ನೂ ಓದಿ:ಕೊನೆಗೂ Congress ಎರಡನೇ ಪಟ್ಟಿ ರಿಲೀಸ್: ಉಡುಪಿ ಸೇರಿ 42 ಕ್ಷೇತ್ರಗಳಿಗೆ ಟಿಕೆಟ್ ಫೈನಲ್

ಉಡುಪಿಗೆ ಕಾಂಚನ್: ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರಿದ ಬಳಿಕ ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಟಿಕೆಟ್ ಗೆ ಹಲವು ಹೆಸರುಗಳು ಕೇಳಿಬಂದಿತ್ತು. ಕೊನೆಗೆ ಉದ್ಯಮಿ ಪ್ರಸಾದರಾಜ್ ಕಾಂಚನ್ ಅವರು ಕೈ ಟಿಕೆಟ್ ಪಡೆಯುವಲ್ಲಿ ಸಫಲರಾಗಿದ್ದಾರೆ.

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.