“ಕಾಂಗ್ರೆಸ್‌ಗೆ ಅಭಿವೃದ್ಧಿ ಸಹಿಸಲಾಗುತ್ತಿಲ್ಲ’: B. Y. Raghavendra

Team Udayavani, Apr 11, 2023, 6:47 AM IST

“ಕಾಂಗ್ರೆಸ್‌ಗೆ ಅಭಿವೃದ್ಧಿ ಸಹಿಸಲಾಗುತ್ತಿಲ್ಲ’: B. Y. Raghavendra

ಶಿವಮೊಗ್ಗ: ಉಡುಪಿ ಜಿಲ್ಲೆಯ ಬೈಂದೂರು ಸೇರಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲೂ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚಿನ ಮತ ಪಡೆದು ಗೆಲುವು ಸಾಧಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ನಗರದಲ್ಲಿ ಬಿಜೆಪಿ ಗ್ರಾಮಾಂತರ ಕ್ಷೇತ್ರದ ಚುನಾವಣ ಕಚೇರಿ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತ ನಾಡಿದರು.ಬಿಜೆಪಿ “ಯುದ್ಧಕಾಲೇ ಶಸ್ತ್ರಾಭ್ಯಾಸ’ ಎನ್ನುವ ಪಕ್ಷವಲ್ಲ. ಐದು ವರ್ಷಗಳಿಂದ ಕಾರ್ಯಕರ್ತರ ತಪಸ್ಸಿನ ಸಂಘಟನೆಯ ಫಲವಿದೆ. ಪರಿಶ್ರಮವಿದೆ. ಅಭಿವೃದ್ಧಿ ಕಾರ್ಯ ಗಳನ್ನು ಮಾಡಿದ್ದೇವೆ. ಹಾಗಾಗಿ ಬಿಜೆಪಿ ಗೆಲುವು ನಿಶ್ಚಿತ ಎಂದರು.

ಪ್ರಧಾನಿ ಮೋದಿಯವರ ಬಂಡೀಪುರ ಭೇಟಿಗೆ ಸಂಬಂ ಧಿಸಿದಂತೆ ವಿಪಕ್ಷಗಳ ಟೀಕೆಗೆ ಉತ್ತರಿಸಿದ ಅವರು, ಕಾಂಗ್ರೆಸ್‌ ಹಾಗೂ ವಿಪಕ್ಷಗಳಿಗೆ ಪ್ರಚಾರಕ್ಕೆ ಯಾವುದೇ ವಿಷಯವಿಲ್ಲ. ಅಪಪ್ರಚಾರ ಮಾಡುವುದೇ ಅವರ ಕೆಲಸ. ಇಟಲಿ ದೇಶದ ಕನ್ನಡಕ ಹಾಕಿಕೊಂಡು ನೋಡುವ ಪ್ರವೃತ್ತಿ ಕಾಂಗ್ರೆಸಿಗರಿಗೆ ಇದೆ ಎಂದರು.

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ನೋಡಲು ಅವರಿಗೆ ಆಗುತ್ತಿಲ್ಲ. ಅವರು ಹಾಳು ಮಾಡಿದ ವ್ಯವಸ್ಥೆಯನ್ನು ಸರಿ ಮಾಡುತ್ತಿದ್ದೇವೆ. ಒಳ್ಳೆಯ ಕೆಲಸ ಮಾಡದಿದ್ದರೂ ಪರವಾಗಿಲ್ಲ. ಒಳ್ಳೆಯ ಕೆಲಸ ಮಾಡುವವರ ಟೀಕೆ ಮಾಡುವುದನ್ನು ನಿಲ್ಲಿಸಲಿ. ಹಾಗಾದರೆ ವಿಪಕ್ಷದ ಸ್ಥಾನವಾದರೂ ಉಳಿಸಿಕೊಳ್ಳಲು ಅವಕಾಶವಿದೆ ಎಂದರು.

ಆಯನೂರು ಮಂಜುನಾಥ್‌ ಅವರ ಬಂಡಾಯದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ಸೂಕ್ತ ಸಂದರ್ಭದಲ್ಲಿ ಪಕ್ಷದ ಹಿರಿಯರು ಅವರ ಮನವೊಲಿಸುತ್ತಾರೆ ಎಂದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

5-araga

SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.