ಠಾಣೆಯಲ್ಲಿ ವಿದ್ಯಾರ್ಥಿನಿ ಜತೆ ಅಸಭ್ಯ ನಡೆ; ಪಿಎಸ್‌ಐ ಅಮಾನತು, ಕೇಸ್‌

Team Udayavani, Apr 13, 2023, 1:54 PM IST

TDY-12

ಬೆಂಗಳೂರು: ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ ಸುದ್ದುಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥಸ್ವಾಮಿಯನ್ನು ಅಮಾನತುಗೊಳಿಸಿದ್ದು, ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ. ಜತೆಗೆ ಮಂಜುನಾಥ್‌ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದರು.

ಏ.8ರಂದು ಸಂತ್ರಸ್ತೆ ಸಹೋದರನ ಸ್ನೇಹಿತನ ವರದಕ್ಷಿಣೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ಠಾಣೆಗೆ ಬಂದಿದ್ದರು. ಆಗ ಪಿಎಸ್‌ಐ ಮಂಜುನಾಥಸ್ವಾಮಿ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಹೇಳಿಕೆ ಪಡೆಯುವ ವೇಳೆ ತನ್ನ ಸೊಂಟ ಮತ್ತು ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೆ, ತಡರಾತ್ರಿ ವಾಟ್ಸ್‌ಆ್ಯಪ್‌ ಚಾಟ್‌ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರೆ.

ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿ ಎಂದು ಹೇಳಲಾಗಿದ್ದು, ವರದಕ್ಷಿಣೆ ಮತ್ತು ವಿಚ್ಛೇದನ ಪ್ರಕರಣ ಸಂಬಂಧ ಸಾಕ್ಷ್ಯ ಹೇಳಿಕೆ ನೀಡಲು ಹೋದಾಗ ದುರ್ಘ‌ಟನೆ ನಡೆದಿದೆ ಎಂದು ಸಂತ್ರಸ್ತೆ ಟ್ವಿಟರ್‌ನಲ್ಲಿ ಸರಣಿ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದಾಗ ಮಂಜುನಾಥಸ್ವಾಮಿ ಸಂತ್ರಸ್ತೆ ಜತೆ ಅಸಭ್ಯವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಸದ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ.

ಜತೆಗೆ ಎಫ್ಐಆರ್‌ ಕೂಡ ದಾಖಲಿಸಲಾಗಿದೆ ಎಂದು ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ

Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Theft Case: ಕೆಲಸಕ್ಕಿದ್ದ ಸಂಸ್ಥೆಯಲ್ಲೇ 25 ಲಕ್ಷ ರೂ. ಕದ್ದ  

Theft Case: ಕೆಲಸಕ್ಕಿದ್ದ ಸಂಸ್ಥೆಯಲ್ಲೇ 25 ಲಕ್ಷ ರೂ. ಕದ್ದ  

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರಮಠದ ಜಗದ್ಗುರು ಶ್ರೀ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.