ಗುರುವಿನತ್ತ ಜೂಸ್‌ ಪಯಣ ಆರಂಭ- ಗುರುವನ್ನು ತಲುಪಲು ಬೇಕು 8 ವರ್ಷ!

ಮಹತ್ವಾಕಾಂಕ್ಷಿ "ಜೂಸ್‌ ಮಿಷನ್‌"ಗೆ(ದಿ ಜ್ಯುಪಿಟರ್‌ ಐಸಿ ಮೂನ್ಸ್‌ ಎಕ್ಸ್‌ ಪ್ಲೋರರ್‌) ಚಾಲನೆ

Team Udayavani, Apr 15, 2023, 8:29 AM IST

juice mission

ಫ್ರೆಂಚ್‌ ಗಯಾನ: ಗುರು ಗ್ರಹ ಮತ್ತು ಅದರ ಮೂರು ಚಂದ್ರರ ಅಧ್ಯಯನದ ಮಹದುದ್ದೇಶವನ್ನು ಹೊತ್ತು ಏರಿಯನ್‌-5 ರಾಕೆಟ್‌ ಶುಕ್ರವಾರ ನಭಕ್ಕೆ ಚಿಮ್ಮಿದೆ. ಫ್ರೆಂಚ್‌ ಗಯಾನದಿಂದ ನಮ್ಮ ಸೌರವ್ಯವಸ್ಥೆಯ ಅತೀದೊಡ್ಡ ಗ್ರಹದತ್ತ ಈ ರಾಕೆಟ್‌ ಪಯಣ ಆರಂಭಿಸಿದೆ. ಈ ಮೂಲಕ ಐರೋಪ್ಯ ಬಾಹ್ಯಾಕಾಶ ಸಂಸ್ಥೆ(ಇಎಸ್‌ಎ)ಯ ಮಹತ್ವಾಕಾಂಕ್ಷಿ “ಜೂಸ್‌ ಮಿಷನ್‌”ಗೆ(ದಿ ಜ್ಯುಪಿಟರ್‌ ಐಸಿ ಮೂನ್ಸ್‌ ಎಕ್ಸ್‌ ಪ್ಲೋರರ್‌) ಚಾಲನೆ ಸಿಕ್ಕಂತಾಗಿದೆ.

ಶುಕ್ರವಾರ ಗುರು ಗ್ರಹದತ್ತ ಹೊರಟ ರಾಕೆಟ್‌ ಅಲ್ಲಿಗೆ ತಲುಪಲು ಬರೋಬ್ಬರಿ 8 ವರ್ಷಗಳು ಬೇಕು. ಅಂದರೆ 2031ಕ್ಕೆ ರಾಕೆಟ್‌ ಗುರುಗ್ರಹಕ್ಕೆ ಪಾದಾರ್ಪಣೆ ಮಾಡಲಿದ್ದು, ಇದೊಂದು ಸವಾಲಿನ ಯೋಜನೆಯಾಗಿದೆ ಎಂದು ಇಎಸ್‌ಎ ಹೇಳಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.