“ಡಬಲ್‌ ಇಂಜಿನ್‌’ ಕಾರ್ಯ ವೈಖರಿ ಮೆಚ್ಚಿ ಬಿಜೆಪಿ ಸೇರ್ಪಡೆ


Team Udayavani, Apr 16, 2023, 2:25 PM IST

tdy-15

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿ ಮತ್ತು ಡಬಲ್‌ ಎಂಜಿನ್‌ ಸರ್ಕಾರದ ಕಾರ್ಯವೈಖರಿ ಮೆಚ್ಚಿ ಕ್ಷೇತ್ರದ ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಹೇಳಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಕಾಂಗ್ರೆಸ್‌, ಜೆಡಿಎಸ್‌ ತೊರೆದು ಬಿಜೆಪಿ ಸೇರಿದ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ಚ್ಯುತಿ ಬರಲ್ಲ: ಕಳೆದ 10 ವರ್ಷಗಳಿಂದ ತಾವು ಕ್ಷೇತ್ರದ ಜನರ ಸೇವೆ ಮಾಡುತ್ತಿದ್ದು, ಇದನ್ನು ಮೆಚ್ಚಿ ಬರುವ ಮುಖಂಡರು, ಕಾರ್ಯಕರ್ತರಿಗೆ ಪಕ್ಷದಲ್ಲಿ ಯಾವುದೇ ಚ್ಯುತಿ ಬಾರದಂತೆ ನಡೆಸಿಕೊಳ್ಳುವುದಾಗಿ ಭರವಸೆ ನೀಡಿದರು.

ಅವಕಾಶ: ರಾಜಕಾರಣಿಯಾದವರಿಗೆ ಬದ್ಧತೆ ಮುಖ್ಯವಾಗಿದ್ದು, ಜಾತಿ, ಧರ್ಮಗಳಿಗೆ ಅತೀತ ವಾಗಿ ಎಲ್ಲಾ ವರ್ಗಗಳ ಶ್ರೇಯೋಭಿ ವೃದ್ಧಿಗಾಗಿ ಶ್ರಮಿಸಬೇಕು ಎಂಬ ತತ್ವದಡಿ ನಾನು ಕೆಲಸ ಮಾಡುತ್ತಿದ್ದೇನೆ. ಪಕ್ಷಕ್ಕೆ ಬರುವರಿಗೆ ಹೊಸಬರು, ಹಳಬರು ಎಂಬ ಯಾವುದೇ ಬೇಧವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯ ಲಾಗುವುದು. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ಮೂಲಕ ಸರ್ವರ ಶ್ರೇಯಸ್ಸಿಗಾಗಿ ಶ್ರಮಿಸುವುದಾಗಿ ಸಚಿವರು ಭರವಸೆ ನೀಡಿದರು.

ಅಭಿವೃದ್ಧಿಗೆ ಸಹಕಾರಿ: ಮುಸ್ಟೂರು ಗ್ರಾಪಂ ಮಾಜಿ ಸದಸ್ಯ ಶ್ರೀನಿವಾಸ್‌, ಮತ್ತಿತರರು ಮಾತನಾಡಿ, ಕ್ಷೇತ್ರದಲ್ಲಿ ಕಳೆದ 75 ವರ್ಷದಲ್ಲಿ ಆಗದ ಅಭಿವೃದ್ಧಿ ಸುಧಾಕರ್‌ರ ಹತ್ತು ವರ್ಷದ ಅವಧಿಯಲ್ಲಿ ಆಗಿದೆ. ಅವರೊಂದಿಗೆ ಮುನ್ನಡೆದರೆ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂಬ ಉದ್ದೇಶದಿಂದ ಅವರೊಂದಿಗೆ ಹೆಜ್ಜೆ ಹಾಕಲು ತೀರ್ಮಾನಿಸಿರುವುದಾಗಿ ಘೋಷಿಸಿದರು.

ಟಾಪ್ ನ್ಯೂಸ್

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

Exam

SSLC; ಕೃಪಾಂಕದಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್‌!

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

1-wewqeqeewq

ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

31

Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.