ಕಳ್ಳಭಟ್ಟಿ ಸೇವಿಸಿ 14 ಮಂದಿ ಮೃತಪಟ್ಟ ಪ್ರಕರಣ: 80 ಮಂದಿ ಸೆರೆ

Team Udayavani, Apr 17, 2023, 6:45 AM IST

madikeriಕಳ್ಳಭಟ್ಟಿ ಸೇವಿಸಿ 14 ಮಂದಿ ಮೃತಪಟ್ಟ ಪ್ರಕರಣ: 80 ಮಂದಿ ಸೆರೆ

ಮೋತಿಹಾರಿ/ಪಟ್ನಾ: ಬಿಹಾರದ ಪೂರ್ವ ಚಂಪಾ ರಣ್‌ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವನೆಯಿಂದ 14 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಬಿರುಸುಗೊಂಡಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ ಇದುವರೆಗೆ ಎಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಜತೆಗೆ ಪೊಲೀಸ್‌ ಇಲಾಖೆಯಿಂದಲೇ ಹನ್ನೊಂದು ಮಂದಿ ಸಿಬಂದಿಯನ್ನು ಸಸ್ಪೆಂಡ್‌ ಮಾಡಲಾಗಿದೆ. ಅದರಲ್ಲಿ ಒಬ್ಬರು ಸಬ್‌-ಇನ್ಸ್‌ಪೆಕ್ಟರ್‌, ಸಹಾಯಕ ಸಬ್‌-ಇನ್ಸೆ$ಪೆಕ್ಟರ್‌ ಕೂಡ ಸೇರಿದ್ದಾರೆ. ಮೋತಿಹಾರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಒಂಬತ್ತು ಮಂದಿ “ಚೌಕಿದಾರ’ರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯ ವಿವಿಧ ಸ್ಥಳಗಳ ಮೇಲೆ ನಡೆಸಲಾಗಿರುವ ಕಾರ್ಯಾಚರಣೆಯಲ್ಲಿ ಬೃಹತ್‌ ಪ್ರಮಾಣದಲ್ಲಿ ಸಂಗ್ರಹಿಸಿ ಇರಿಸಲಾಗಿದ್ದ ಕಳ್ಳಭಟ್ಟಿಯನ್ನು ವಶ ಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಪಟ್ನಾದಲ್ಲಿ ಬಿಡುಗಡೆ ಮಾಡಲಾಗಿರುವ ಹೇಳಿಕೆಯಲ್ಲಿ ತಿಳಿಸಲಾದೆ.

ಟಾಪ್ ನ್ಯೂಸ್

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

Mumbai; ಉದ್ಧವ್‌ ಬಣದ ಅಭ್ಯರ್ಥಿ ಅನಿಲ್‌ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್‌ ಧ್ವಜ ಹಾರಾಟ?

Mumbai; ಉದ್ಧವ್‌ ಬಣದ ಅಭ್ಯರ್ಥಿ ಅನಿಲ್‌ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್‌ ಧ್ವಜ ಹಾರಾಟ?

Why Ganga river is not clean despite spending Rs 20000 crore: Congress

Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್‌

Modi Code of Conduct: TMC Accused, Complaint Submitted

Election; ಮೋದಿ ನೀತಿ ಸಂಹಿತೆ: ಟಿಎಂಸಿ ಆರೋಪ, ದೂರು ಸಲ್ಲಿಕೆ!

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.