ISRO PSLVC-55 mission ಮೂಲಕ ಸಿಂಗಾಪುರ ಉಪಗ್ರಹ ಉಡಾವಣೆ

Team Udayavani, Apr 19, 2023, 7:30 AM IST

ISRO PSLVC-55 mission ಮೂಲಕ ಸಿಂಗಾಪುರ ಉಪಗ್ರಹ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ(ಇಸ್ರೋ) ಸಿಂಗಾಪುರದ ಭೂ ವೀಕ್ಷಣಾ ಉಪಗ್ರಹವನ್ನು ತನ್ನ ಪೋಲಾರ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌(ಪಿಎಸ್‌ಎಲ್‌ವಿ) ಮೂಲಕ ಕಕ್ಷೆಗೆ ಸೇರಿಸಲಿದೆ.

ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಏ.22ರಂದು ಮಧ್ಯಾಹ್ನ 2.19 ಗಂಟೆಗೆ ಪಿಎಸ್‌ಎಲ್‌ವಿಸಿ-55 ಉಡಾವಣೆಗೊಳ್ಳಲಿದೆ.

ಸಿಂಗಾಪುರದ 750 ಕೆಜಿ ತೂಕದ ಉಪಗ್ರಹವನ್ನು ಕಕ್ಷಗೆ ಸೇರಿಸಲಿದೆ. ಈ ಉಪಗ್ರಹವು ಎಲ್ಲಾ ಹವಾಮಾನದಲ್ಲೂ, ಎಲ್ಲಾ ಸಮಯದಲ್ಲೂ ಭೂಮಿಯ ಚಿತ್ರಗಳನ್ನು ಸೆರೆಹಿಡಿದು, ಕಳುಹಿಸಲಿದೆ. ಇದರಿಂದ ವಿಮಾನ ಅಪಘಾತ ಸಂದರ್ಭದಲ್ಲಿ ಶೋಧ ಕಾರ್ಯಾಚರಣೆ, ರಕ್ಷಣಾ ಕಾರ್ಯಚರಣೆ ಸೇರಿದಂತೆ ಅನೇಕ ಕಾರ್ಯಗಳಿಗೆ ಉಪಯೋಗವಾಗಲಿದೆ.

ಎಸ್‌ಟಿ ಎಂಜಿನಿಯರಿಂಗ್‌ ವತಿಯಿಂದ ಈ ಉಪಗ್ರಹ ಅಭಿವೃದ್ಧಿಪಡಿಸಲಾಗಿದೆ. ಇನ್ನೊಂದೆಡೆ, ಇಸ್ರೋದಿಂದ ಭಾರತದಲ್ಲೇ ದೇಸಿಯವಾಗಿ ಅಭಿವೃದ್ಧಿಪಡಿಸಲಾದ ಉಡಾವಣಾ ವಾಹಕ ಪಿಎಲ್‌ಎಲ್‌ವಿ-55ನೇ ಯೋಜನೆ ಇದಾಗಿದೆ.

ಟಾಪ್ ನ್ಯೂಸ್

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.