IPL;Delhi Capitals ಆಟಗಾರರ ಲಕ್ಷಾಂತರ ರೂ. ಮೌಲ್ಯದ ಕ್ರಿಕೆಟ್ ಉಪಕರಣಗಳ ಕಳ್ಳತನ


Team Udayavani, Apr 19, 2023, 3:36 PM IST

1-sdsad

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರು ಬೆಂಗಳೂರಿನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಅವರ ಲಗೇಜ್‌ ಬ್ಯಾಗ್ ಗಳಿಂದ ಬ್ಯಾಟ್, ಪ್ಯಾಡ್ ಮತ್ತು ಇತರ ಕ್ರಿಕೆಟ್ ಉಪಕರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಆಟಗಾರರು ಬಂದ ಒಂದು ದಿನದ ನಂತರ ಕಿಟ್ ಬ್ಯಾಗ್‌ಗಳು ಬಂದಿದ್ದರಿಂದ ಆಟಗಾರರು ಅದರ ಬಗ್ಗೆ ಒಂದು ದಿನದ ನಂತರ ತಿಳಿದುಕೊಂಡಿದ್ದಾರೆ. ಬಹುತೇಕ ಎಲ್ಲ ಆಟಗಾರರು ತಮ್ಮ ಬ್ಯಾಟ್‌ಗಳನ್ನು ಕಳೆದುಕೊಂಡಿದ್ದಾರೆ,  ಯಶ್ ಧುಲ್  ಕನಿಷ್ಠ ಐದು ಬ್ಯಾಟ್‌ಗಳನ್ನು ಕಳೆದುಕೊಂಡಿದ್ದಾರೆ. ವಿದೇಶಿ ಆಟಗಾರರು ಕಳೆದುಕೊಂಡ ಬ್ಯಾಟ್‌ಗಳ ಬೆಲೆ ತಲಾ 1 ಲಕ್ಷ ರೂ.ಆಗಿದೆ ಎಂದು ವರದಿಯಾಗಿದೆ.

ಈ ಕುರಿತು ಪೊಲೀಸರ ನೆರವು ಹೇಗೆ ಪಡೆಯುವುದು ಎಂಬ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ಸದ್ಯ ಚರ್ಚೆ ನಡೆಸುತ್ತಿದೆ. ಗಮನಾರ್ಹವೆಂದರೆ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಅವರು ಇಲ್ಲಿಯವರೆಗೆ ಆಡಿರುವ ಎಲ್ಲಾ ಐದು ಪಂದ್ಯಗಳಲ್ಲಿ ಸೋತಿದ್ದಾರೆ

ಎಪ್ರಿಲ್ 15 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್‌ಸಿಬಿ ವಿರುದ್ಧ ಸೋಲು ಅನುಭವಿಸಿತ್ತು. ತಂಡದ ಮುಂದಿನ ಪಂದ್ಯ ಗುರುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ.

ಟಾಪ್ ನ್ಯೂಸ್

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.