ʼದಸರಾʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್: ʼಧರಣಿʼ ನೋಡಲು ಫ್ಯಾನ್ಸ್‌ ವೇಟಿಂಗ್

Team Udayavani, Apr 21, 2023, 1:21 PM IST

tdy-12

ಹೈದರಾಬಾದ್: ಟಾಲಿವುಡ್‌ ಸ್ಟಾರ್‌ ನಾನಿ ಅಭಿನಯದ ʼ ದಸರಾʼ ಸಿನಿಮಾ ಥಿಯೇಟರ್‌ ನಲ್ಲಿ ಬಿಗ್‌ ಹಿಟ್‌ ಬಳಿಕ ಇದೀಗ ಓಟಿಟಿ ರಿಲೀಸ್‌ ಗೆ ರೆಡಿಯಾಗಿದೆ.

ಮಾ. 30 ರಂದು ತೆರೆಗೆ ಬಂದ ನ್ಯಾಚುರಲ್‌ ಸ್ಟಾರ್‌ ನಾನಿ ಮಾಸ್‌ ಅವತಾರದಲ್ಲಿ ಕಾಣಿಸಿಕೊಂಡ ʼದಸರಾʼ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಕಮಾಯಿ ಮಾಡಿತ್ತು. 2019 ರಲ್ಲಿ ಅವರ ʼಜೆರ್ಸಿʼ ಸಿನಿಮಾದ ಬಳಿಕ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ಸಿನಿಮಾವಾಗಿ ದಸರಾ ಹೊರಹೊಮ್ಮಿದೆ. 100 ಕೋಟಿಗೂ ಅಧಿಕ ಗಳಿಕೆಯನ್ನು ಚಿತ್ರ ಪಡೆದುಕೊಂಡಿದೆ.

ನಾನಿ ಅವರ ʼ ಶ್ಯಾಮ್ ಸಿಂಗ ರಾಯ್ʼ ‘ಅಂಟೇ ಸುಂದರಾನಿಕಿ’ ಸಿನಿಮಾಗಳು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ʼದಸರಾʼ ಮೂಲಕ ನಾನಿ ಮತ್ತೆ ವಿನ್ನಿಂಗ್‌ ಟ್ರ್ಯಾಕ್‌ ಗೆ ಮರಳಿದ್ದಾರೆ.

ಇದನ್ನೂ ಓದಿ: ಅಕ್ಕಿ ನಮ್ಮದು ಎಂದಿರಿ, ಯಾಕೆ ಕಡಿಮೆ ಕೊಡುತ್ತೀರಿ.. : ವರುಣದಲ್ಲಿ ಪ್ರತಾಪ್ ಸಿಂಹಗೆ ತರಾಟೆ

ಶ್ರೀಕಾಂತ್ ಒಡೆಲಾ ನಿರ್ದೇಶನದ ಸಿನಿಮಾದಲ್ಲಿ ನಾನಿ ʼಧರಣಿʼ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗೆ ನಟಿ ಕೀರ್ತಿ ಸುರೇಶ್‌ ನಾಯಕಿಯಾಗಿ ನಟಿಸಿದ್ದಾರೆ.

ಸಿನಿಮಾದಲ್ಲಿನ ನಾನಿ ಅವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಸಿನಿಮಾ ಥಿಯೇಟರ್‌ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ನೆಟ್‌ ಫ್ಲಿಕ್ಸ್‌ ನಲ್ಲಿ ಇದೇ ಏ.27 ರಂದು ಸ್ಟ್ರೀಮಿಂಗ್‌ ಆಗಲಿದೆ ಎಂದು ಚಿತ್ರತಂಡ ಅನೌನ್ಸ್‌ ಮಾಡಿದೆ.

ದೀಕ್ಷಿತ್ ಶೆಟ್ಟಿ, ಶೈನ್ ಟಾಮ್ ಚಾಕೋ, ಸಮುದ್ರಕನಿ, ಸಾಯಿ ಕುಮಾರ್ ಮತ್ತು ಪೂರ್ಣ ಮುಂತಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.