Accident: ಮರಕ್ಕೆ ಕಾರು ಢಿಕ್ಕಿ-ದಂಪತಿ‌ ಸ್ಥಳದಲ್ಲೇ ಮೃತ್ಯು


Team Udayavani, Apr 21, 2023, 7:31 PM IST

accident ckm

ಚಿಕ್ಕಮಗಳೂರು : ಮರಕ್ಕೆ ಕಾರು ಢಿಕ್ಕಿ ದಂಪತಿ‌ ಸ್ಥಳದಲ್ಲೇ ಸಾವನ್ನಪ್ಪಿದ  ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಭದ್ರಾವತಿಗೆ ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿಗಳು. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿಸೂಕ್ತ ಸಮಯಕ್ಕೆ ಖರೀದಿ ಕೇಂದ್ರ ತೆರೆಯಲು ಶಾಸಕ ದಿನೇಶ್ ಗೂಳಿಗೌಡ ಆಗ್ರಹ

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.