ರಿಲಿಯನ್ಸ್ ಜಿಯೊ: 4,716 ಕೋಟಿ ರೂ. ನಿವ್ವಳ ಲಾಭ
Team Udayavani, Apr 22, 2023, 7:45 AM IST
ಮುಂಬಯಿ: ದೇಶದ ಅತಿದೊಡ್ಡ ದೂರಸಂಕರ್ಪ ಕಂಪನಿ ರಿಲಿಯನ್ಸ್ ಜಿಯೊ ಮಾರ್ಚ್ ತ್ತೈಮಾಸಿಕದಲ್ಲಿ 4,716 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ಸಾಲಿನ ಕೊನೆಯ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ಸಾಲಿನಲ್ಲಿ ಲಾಭದಲ್ಲಿ ಶೇ.13ರಷ್ಟು ಏರಿಕೆಯಾಗಿದೆ.
ಕಳೆದ ವರ್ಷ ಮಾರ್ಚ್ ತ್ತೈಮಾಸಿಕದಲ್ಲಿ ಕಂಪನಿಯು 4,173 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಕಂಪನಿಯು ಮಾರ್ಚ್ ತ್ತೈಮಾಸಿಕದಲ್ಲಿ ನಿರ್ವಹಣೆಯಿಂದ ಗಳಿಸಿದ ಆದಾಯವು 23,394 ಕೋಟಿ ರೂ. ಆಗಿದೆ.
ಕಳೆದ ಸಾಲಿನ ಕೊನೆಯ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ಸಾಲಿನಲ್ಲಿ ನಿರ್ವಹಣೆಯಿಂದ ಗಳಿಸಿದ ಆದಾಯವು ಶೇ.12ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಮಾರ್ಚ್ ತ್ತೈಮಾಸಿಕದಲ್ಲಿ ಕಂಪನಿಯು 20,945 ಕೋಟಿ ರೂ. ಆದಾಯ ಗಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ