ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ: ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ


Team Udayavani, Apr 22, 2023, 7:55 AM IST

ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ: ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿ ಗೂಡ್ಸ್‌ ಅನ್‌ ಲೋಡಿಂಗ್‌ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವೊಂದು ರೈಲುಗಳ ಸಂಚಾರದಲ್ಲಿ ಬದಲಾವಣೆಯಾಗಲಿದೆ.

ಎ. 29ರಂದು ನಂ. 22609 ಮಂಗಳೂರು ಸೆಂಟ್ರಲ್‌ ಕೊಯ ಮತ್ತೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ಪೂರ್ಣ ರದ್ದು. ನಂ.22610 ಕೊಯಮತ್ತೂರು ಮಂಗಳೂರು ಸೆಂಟ್ರಲ್‌ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ಎ. 30ರಂದು ಪೂರ್ಣ ರದ್ದಾಗಲಿದೆ.

ಎ. 29ರ ನಂ.16324 ಮಂಗಳೂರು ಸೆಂಟ್ರಲ್‌ ಕೊಯ ಮತ್ತೂರು ರೈಲು ಮಂಗಳೂರು ಸೆಂಟ್ರಲ್‌-ಕಾಸರಗೋಡು ಮಧ್ಯೆ ರದ್ದಾಗಲಿದೆ, ಕಾಸರಗೋಡಿನಿಂದಲೇ ರೈಲು ಹೊರಡಲಿದೆ.
ಮೇ. 4ರಂದು ನಂ.22610 ಕೊಯಮತ್ತೂರು ಮಂಗಳೂರು ಸೆಂಟ್ರಲ್‌ ರೈಲು ಕಾಸರಗೋಡಿ ನಲ್ಲೇ ನಿಲ್ಲುವುದು.

ಎ. 30ರಂದು ನಂ.12602 ಮಂಗಳೂರು ಸೆಂಟ್ರಲ್‌ -ಡಾ| ಎಂ.ಜಿಆರ್‌ ಚೆನ್ನೈ ಸೆಂಟ್ರಲ್‌ ಮೈಲ್‌ ಮಂಗಳೂರು ಸೆಂಟ್ರಲ್‌ನಿಂದ ಮಧ್ಯಾಹ್ನ 1.55ಕ್ಕೆ ಹೊರಡುವ ಬದಲು 30 ನಿಮಿಷ ತಡವಾಗಿ 2.25ಕ್ಕೆ ಹೊರಡಲಿದೆ. ಇದೇ ರೈಲು ಮೇ 1ರಂದು ಮಂಗಳೂರು ಸೆಂಟ್ರಲ್‌ನಿಂದ 2 ಗಂಟೆ ತಡವಾಗಿ 3.55ಕ್ಕೆ ಹೊರಡಲಿದೆ.

ಮೇ 1ರಂದು ನಂ.16348 ಮಂಗಳೂರು ಸೆಂಟ್ರಲ್‌-ತಿರುವನಂತಪುರ ಸೆಂಟ್ರಲ್‌ ರೈಲು ಮಂಗಳೂರಿನಿಂದ 2.25ರ ಬದಲು ಸಂಜೆ 4.15ಕ್ಕೆ ಹೊರಡಲಿದೆ.

ನಂ. 22638 ಮಂಗಳೂರು ಸೆಂಟ್ರಲ್‌- ಚೆನ್ನೈ ವೆಸ್ಟ್‌ಕೋಸ್ಟ್‌ ಎಕ್ಸ್‌ ಪ್ರಸ್‌ ರೈಲು ಮಂಗಳೂರು ಸೆಂಟ್ರಲ್‌ ನಿಂದ ಮೇ 1ರಂದು ರಾತ್ರಿ 11.45ಕ್ಕೆ ಹೊರಡುವ ಬದಲು ಮೇ 2ರ ಮುಂಜಾನೆ 2.25ಕ್ಕೆ 2.40 ಗಂಟೆ ತಡವಾಗಿ ಹೊರಡಲಿದೆ.

ಟಾಪ್ ನ್ಯೂಸ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.