Karnataka Election; ಡಿಕೆ ಶಿವಕುಮಾರ್ ಅವರ ಹೆಲಿಕಾಪ್ಟರ್‌ ತಪಾಸಣೆ; ಆಕ್ರೋಶ

ಚುನಾವಣ ಆಯೋಗ ಸಾಂವಿಧಾನಿಕವಾಗಿ ರೂಪುಗೊಂಡ ಸ್ವತಂತ್ರ ಸಂಸ್ಥೆ: ಸಿಎಂ ಕಿಡಿ

Team Udayavani, Apr 22, 2023, 2:57 PM IST

1-sadasdas

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಕುಟುಂಬ ಸದಸ್ಯರು ಖಾಸಗಿ ಹೆಲಿಕಾಪ್ಟರ್‌ನಲ್ಲಿ ಧರ್ಮಸ್ಥಳಕ್ಕೆ ಬಂದಿಳಿದ ವೇಳೆ ಚುನಾವಣ ಅಧಿಕಾರಿಗಳು ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದು ಈ ವೇಳೆ ಮಾತಿನ ಚಕಮಕಿ ನಡೆದಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಶನಿವಾರ ಮತ್ತು ಭಾನುವಾರ ಡಿಕೆ ಶಿವಕುಮಾರ್ ಮತ್ತು ಕುಟುಂಬ ಸದಸ್ಯರು ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಮಂಜುನಾಥ ಸ್ವಾಮಿಯ ದರ್ಶನಕ್ಕೆ ಶಿವಕುಮಾರ್ ಅವರು ಪತ್ನಿ ಉಷಾ,ಪುತ್ರಿ,ಅಳಿಯ ಮತ್ತು ಪುತ್ರನೊಂದಿಗೆ ಖಾಸಗಿ ಹೆಲಿಕಾಪ್ಟರ್‌ನಲ್ಲಿ ಬಂದಿಳಿದಿದ್ದರು. ಈ ವೇಳೆ ಹೆಲಿಪ್ಯಾಡಿನಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಚುನಾವಣ ಅಧಿಕಾರಿಗಳು ತಪಾಸಣೆಗೆ ಮುಂದಾಗಿದ್ದಾರೆ. ಅವರು ಪ್ರಯಾಣಿಸಬೇಕಾಗಿದ್ದ ಕಾರನ್ನೂ ಕೂಡ ಪರಿಶೀಲನೆ ನಡೆಸಿದ್ದಾರೆ. ಚುನಾವಣ ಅಧಿಕಾರಿ ಮತ್ತು ಪೈಲೆಟ್ ನಡುವೆ ಮಾತಿನ ಚಕಮಕಿ ನಡೆದಿದೆ.

ಘಟನೆಯ ಬಳಿಕ ಕಾಂಗ್ರೆಸ್ ಬಿಜೆಪಿಯ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಸಿಎಂ ಕಚೇರಿ ಚುನಾವಣಾಧಿಕಾರಿಗಳನ್ನು ಕರೆಸುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಅವರು ಆರೋಪ ಮಾಡಿದ್ದಾರೆ.

“ಚುನಾವಣ ಆಯೋಗವು ಸಾಂವಿಧಾನಿಕವಾಗಿ ರೂಪುಗೊಂಡ ಸ್ವತಂತ್ರ ಸಂಸ್ಥೆಯಾಗಿದೆ. ಇದು ಚುನಾವಣಾ ಆಯೋಗದ ನಿಯಮಗಳ ಪ್ರಕಾರ ನಡೆಯುತ್ತದೆ. ಹಾಗಾಗಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ. ಅವರು ತಮ್ಮ ಸೋಲಿನ ಭಯದಿಂದ ಅವರು ಪ್ರತಿದಿನ ಬೆಳಗ್ಗೆ ಆಧಾರರಹಿತ, ಅನುಪಯುಕ್ತ ಆರೋಪಗಳನ್ನು ಮಾಡುತ್ತಿದ್ದಾರೆ. ಅದೆಲ್ಲದಕ್ಕೂ ಉತ್ತರ ನೀಡುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

‘ಸಿದ್ದರಾಮಯ್ಯನವರು ಏನು ಮಾಡುತ್ತಿದ್ದಾರೆ ಎಂಬುದು ರಾಜ್ಯದಲ್ಲಿ ಗೊತ್ತಿದೆ, ಮೊದಲು ಅವರು ತಮ್ಮ ಪಕ್ಷವನ್ನು ನೋಡಲಿ’ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.